Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಶ್ವಿನಿ, ಸುಧಿಗೆ ಮಾರಿಹಬ್ಬ; ರಕ್ಷಿತಾಗೆ ಕಿಚ್ಚನ ಚಪ್ಪಾಳೆ?
ಪ್ರಮುಖಮನರಂಜನೆ

ಅಶ್ವಿನಿ, ಸುಧಿಗೆ ಮಾರಿಹಬ್ಬ; ರಕ್ಷಿತಾಗೆ ಕಿಚ್ಚನ ಚಪ್ಪಾಳೆ?

Share
1 Min Read
SHARE

newsics.com

ಅಶ್ವಿನಿ ಗೌಡ ಅವರು ಪದೇ ಪದೇ ಎಡವುತ್ತಿದ್ದಾರೆ. ಅವರು ಹೊರಗೆ ಹೀರೋಯಿನ್ ಆಗಿ, ಕನ್ನಡ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಬಿಗ್ ಬಾಸ್ ಮನೆಯಲ್ಲಿ ಮಾತ್ರ ಲಯ ತಪ್ಪುತ್ತಿದ್ದಾರೆ. ಕಳೆದ ವಾರ ಸುದೀಪ್ ಬುದ್ಧಿವಾದ ಹೇಳಿದರೂ ಅವರು ತಿದ್ದಿಕೊಂಡಿಲ್ಲ.
ಈ ಕಾರಣದಿಂದ ಅವರಿಗೆ ಮತ್ತೆ ಸುದೀಪ್ ಕಡೆಯಿಂದ ಪಾಠ ಇರಲಿದೆ ಎಂದು ಹೇಳಲಾಗುತ್ತಾ ಇದೆ. ಈಗ ರಿಲೀಸ್ ಆಗಿರೋ ಪ್ರೋಮೋ ಇದಕ್ಕೆ ಇಂಬು ನೀಡಿದೆ.
ರೂಲ್ಸ್ ಬ್ರೇಕ್
ಅಶ್ವಿನಿ ಗೌಡ ಅವರು ಈ ಬಾರಿ ಪದೇ ಪದೇ ರೂಲ್ಸ್ ಬ್ರೇಕ್ ಮಾಡಿದ್ದರು. ಕಳಪೆ ಆದ ಬಳಿಕ ಅವರು ತರಕಾರಿ ಕತ್ತರಿಸಿಕೊಡದೆ ಆಟ ಆಡಿಸಿದ್ದರು. ಇನ್ನು, ಮನೆಯ ವಸ್ತುಗಳ ಬಳಕೆ ಮಾಡಿದ್ದರು. ಇದೆಲ್ಲವೂ ಉದ್ದೇಶ ಪೂರ್ವಕ. ಇದರಿಂದ ಅವರ ನಿಜವಾದ ವ್ಯಕ್ತಿತ್ವದ ಅನಾವರಣ ಆಯಿತು. ಈ ಕಾರಣಕ್ಕೆ ಅವರಿಗೆ ಸುದೀಪ್ ಕಡೆಯಿಂದ ಪಾಠ ಸಿಗಬಹುದು.

ರಕ್ಷಿತಾಗೆ ಈ ವಾರದ ‘ಕಿಚ್ಚನ ಚಪ್ಪಾಳೆ’ ಸಿಕ್ಕರೂ ಅಚ್ಚರಿ ಏನಿಲ್ಲ. ಅವರು ಆಟ ಎಂದಾಗ ಸ್ಫೂರ್ತಿದಾಯಕವಾಗಿ ಆಟ ಆಡಿದ್ದಾರೆ. ಮಾತು ಎಂಬುದು ಬಂದಾಗ ಅವರು ತೂಕದ ಮಾತುಗಳನ್ನು ಆಡಿದ್ದಾರೆ. ‘ನಾವಿಲ್ಲಿ ಸ್ಟ್ರಗಲ್ ಮಾಡಿದ್ದೇವೆ, ನಿನ್ನೆ ಮೊನ್ನೆ ಬಂದವರು ಈಗ ಕ್ಯಾಪ್ಟನ್ ಆಗುತ್ತಿದ್ದಾರೆ’ ಎಂದು ಅಶ್ವಿನಿ ಗೌಡ ಅವರು ವೈಲ್ಡ್ ಕಾರ್ಡ್ ಸ್ಪರ್ಧಿಗಳ ಬಗ್ಗೆ ಮಾತನಾಡಿದ್ದರು. ಇದಕ್ಕೆ ಉತ್ತರಿಸಿದ್ದ ರಕ್ಷಿತಾ, ‘ಹೊರಗೆ ಅವರು ಇನ್ನೂ ಸ್ಟ್ರಗಲ್ ಮಾಡಿರಬಹುದಲ್ಲ’ ಎಂದು ಪ್ರಬುದ್ಧತೆ ತೋರಿದ್ದರು.

https://www.instagram.com/reel/DQOTlQvEpqh/?igsh=MTlmaDkzZHlyeWF6NQ==

ICC women’s world cup ಆಸ್ಟ್ರೇಲಿಯಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

TAGGED:AshwiniSudhi celebrate; Rakshita gets a round of applause?
Share This Article
Facebook Twitter Copy Link Print
Previous Article ICC women’s world cup ಆಸ್ಟ್ರೇಲಿಯಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
Next Article ನ. 25 ರಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ : ರಾಮಮಂದಿರದ ಮೇಲೆ ಧ್ವಜಾರೋಹಣ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?