ಅಶ್ವಿನಿ, ಸುಧಿಗೆ ಮಾರಿಹಬ್ಬ; ರಕ್ಷಿತಾಗೆ ಕಿಚ್ಚನ ಚಪ್ಪಾಳೆ?

newsics.com ಅಶ್ವಿನಿ ಗೌಡ ಅವರು ಪದೇ ಪದೇ ಎಡವುತ್ತಿದ್ದಾರೆ. ಅವರು ಹೊರಗೆ ಹೀರೋಯಿನ್ ಆಗಿ, ಕನ್ನಡ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಬಿಗ್ ಬಾಸ್ ಮನೆಯಲ್ಲಿ ಮಾತ್ರ ಲಯ ತಪ್ಪುತ್ತಿದ್ದಾರೆ. ಕಳೆದ ವಾರ ಸುದೀಪ್ ಬುದ್ಧಿವಾದ ಹೇಳಿದರೂ ಅವರು ತಿದ್ದಿಕೊಂಡಿಲ್ಲ. ಈ ಕಾರಣದಿಂದ ಅವರಿಗೆ ಮತ್ತೆ ಸುದೀಪ್ ಕಡೆಯಿಂದ ಪಾಠ ಇರಲಿದೆ ಎಂದು ಹೇಳಲಾಗುತ್ತಾ ಇದೆ. ಈಗ ರಿಲೀಸ್ ಆಗಿರೋ ಪ್ರೋಮೋ ಇದಕ್ಕೆ ಇಂಬು ನೀಡಿದೆ. ರೂಲ್ಸ್ ಬ್ರೇಕ್ ಅಶ್ವಿನಿ ಗೌಡ ಅವರು ಈ ಬಾರಿ ಪದೇ ಪದೇ … Continue reading ಅಶ್ವಿನಿ, ಸುಧಿಗೆ ಮಾರಿಹಬ್ಬ; ರಕ್ಷಿತಾಗೆ ಕಿಚ್ಚನ ಚಪ್ಪಾಳೆ?