Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ನೇಹಿತೆಯ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​; ಕಿರುತೆರೆ ನಟಿ ಮೇಲೆ ದೂರು ದಾಖಲು
ಕರ್ನಾಟಕ

ಸ್ನೇಹಿತೆಯ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​; ಕಿರುತೆರೆ ನಟಿ ಮೇಲೆ ದೂರು ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ನೇಹಿತೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​ಗೆ ಪ್ರಚೋದನೆ ನೀಡಿದ ಆರೋಪದಡಿ ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ ಕೇಸ್ ದಾಖಲಾಗಿದೆ. 2 ಕೋಟಿ ರೂಪಾಯಿಗೆ ಬ್ಲ್ಯಾಕ್​ಮೇಲ್​ ಮಾಡಲು ಪ್ರಚೋದನೆ ನೀಡಿದ ಆರೋಪ ಅವರ ಮೇಲೆ ಇದೆ. 61 ವರ್ಷದ ಪಾರ್ವತಿ ಎಂಬುವವರ ದೂರಿನನ್ವಯ ಎಫ್​ಐಆರ್ ದಾಖಲಾಗಿದೆ.

ತಾನು ಶೃಂಗೇರಿ ಮೂಲದ ಜೋಯಿಸ್ ಕುಟುಂಬದವಳು. ಸೀರಿಯಲ್ ನಟಿ ಎಂದು ಪರಿಚಯಿಸಿಕೊಂಡಿದ್ದಳಿ. ಪಾರ್ವತಿ ಎಂಬುವವರು ತಾನು ಕೆಲಸ ಮಾಡುತ್ತಿದ್ದ ಕಂಪನಿಯ ಮಾಲೀಕನನ್ನು ಮದುವೆಯಾಗಿದ್ದರು.

ಪತಿಗೆ ಬ್ಲ್ಯಾಕ್ ಮೇಲ್ ಮಾಡುವಂತೆ ಆಶಾ ಜೋಯಿಸ್ ಕಿರುಕುಳ ನೀಡುತ್ತಿರುವುದಲ್ಲದೇ ಬಲವಂತ ಮಾಡುತ್ತಿದ್ದಾರೆ. ಇದಕ್ಕೆ ಪಾರ್ವತಿ ಒಪ್ಪದಿದ್ದಾಗ ಬೆದರಿಕೆ ಹಾಕಿದ್ದಾರೆ. ಖಾಸಗಿ ವಿಡಿಯೋ, ವಾಯ್ಸ್ ರೆಕಾರ್ಡ್, ಫೋಟೋ ಗಳನ್ನು ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಆಶಾ ಜೋಯಿಸ್ ವಿರುದ್ಧ ತಿಲಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:#Blackmaile #friend #private #video #Complaint #filed #television #actress
Share This Article
Facebook Twitter Copy Link Print
Previous Article ಧರ್ಮಸ್ಥಳ ಬುರುಡೆ ಕೇಸ್​ :ವಿಚಾರಣೆಗೆ ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್
Next Article ICC women’s world cup ಆಸ್ಟ್ರೇಲಿಯಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?