Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಬುರುಡೆ ಕೇಸ್​ :ವಿಚಾರಣೆಗೆ ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್
ಕರ್ನಾಟಕ

ಧರ್ಮಸ್ಥಳ ಬುರುಡೆ ಕೇಸ್​ :ವಿಚಾರಣೆಗೆ ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಲವು ತಿಂಗಳುಗಳಿಂದ ನಡೆಯುತ್ತಿರುವ ಧರ್ಮಸ್ಥಳ ಬುರುಡೆ ಕೇಸ್​ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಷಡ್ಯಂತ್ರದ ವಿಚಾರಣೆಗೆ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರಿಗೆ ಎಸ್ಐಟಿ ನೋಟಿಸ್ ನೀಡಿದ್ದು, ತನಿಖೆಗೆ ಮುಂದಾಗಿದೆ. ತನಿಖಾಧಿಕಾರಿಯು ನೋಟಿಸ್‌ನಲ್ಲಿ ಪ್ರಕರಣದ ಮಹತ್ವಪೂರ್ಣ ಅಂಶಗಳನ್ನು ಉಲ್ಲೇಖಿಸಿ, ತನಿಖೆಗೆ ಸಹಕರಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿಯೂ ಸಹ ಉಲ್ಲೇಖಿಸಿದ್ದಾರೆ.

ಅಕ್ಟೋಬರ್ 27ರಂದು ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್, ವಿಠಲಗೌಡ ಅವರಿಗೆ ಎಸ್ ಐಟಿ ನೋಟಿಸ್ ನೀಡಿದೆ.

 

ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಇನ್ನೂ ಹಲವು ಅಂಶಗಳನ್ನು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

TAGGED:#SIT # #maskedman #Chinnaiah #dharmastala #case
Share This Article
Facebook Twitter Copy Link Print
Previous Article ಆಟವಾಡುತ್ತಿದ್ದ ಅವಳಿ ಮಕ್ಕಳ ಮೇಲೆ ಕಾರು ಹರಿಸಿದ ಮಹಿಳೆ : ವೈರಲ್ ವಿಡಿಯೋ ನೋಡಿ
Next Article ಸ್ನೇಹಿತೆಯ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​; ಕಿರುತೆರೆ ನಟಿ ಮೇಲೆ ದೂರು ದಾಖಲು

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?