Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಲಿವುಡ್‌ನ ಪ್ರಖ್ಯಾತ ನಟ ಸತೀಶ್‌ ಶಾ ನಿಧನ
ಪ್ರಮುಖಮನರಂಜನೆ

ಬಾಲಿವುಡ್‌ನ ಪ್ರಖ್ಯಾತ ನಟ ಸತೀಶ್‌ ಶಾ ನಿಧನ

Share
1 Min Read
SHARE

newsics.com

ಬಾಲಿವುಡ್‌ನ ಹಿರಿಯ ನಟ ಸತೀಶ್ ಶಾ ಇಂದು ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಸದ್ಯ ಶಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಮ್ಯಾನೇಜರ್ ತಿಳಿಸಿದ್ದಾರೆ.
ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ. ಅವರು ದೀರ್ಘಕಾಲದವರೆಗೆ ಮೂತ್ರಪಿಂಡದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಇತ್ತೀಚೆಗೆ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು.
ಸಾರಾಭಾಯ್ ವರ್ಸಸ್ ಸಾರಾಭಾಯ್ ಮತ್ತು ಜಾನೆ ಭಿ ದೋ ಯಾರೋ ಎಂಬ ಟಿವಿ ಸೀರಿಯಲ್‌ಗಳ ಮೂಲಕ ಸತೀಶ್ ಶಾ ಖ್ಯಾತಿ ಪಡೆದಿದ್ದರು. ಅದರೊಂದಿಗೆ ಅವರು ಮೈ ಹೂ ನಾ (2004), ಕಲ್ ಹೋ ನಾ ಹೋ (2003), ಫನಾ (2006), ಮತ್ತು ಓಂ ಶಾಂತಿ ಓಂ (2007) ಸೇರಿದಂತೆ ಹಲವಾರು ಜನಪ್ರಿಯ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. 2008 ರಲ್ಲಿ, ಅವರು ಅರ್ಚನಾ ಪುರಾನ್ ಸಿಂಗ್ ಅವರೊಂದಿಗೆ ಕಾಮಿಡಿ ಸರ್ಕಸ್ ಎಂಬ ಟಿವಿ ಶೋನಲ್ಲಿ ಜಡ್ಜ್‌ ಆಗಿ ಕಾಣಿಸಿಕೊಂಡಿದ್ದರು.
ಸತೀಶ್ ಶಾ ಅವರ ನಿಧನಕ್ಕೆ ಹಾಸ್ಯನಟ ಜಾನಿ ದುಃಖ ವ್ಯಕ್ತಪಡಿಸಿದ್ದು, ಅವರು ಸುಮಾರು 40 ವರ್ಷಗಳ ಕಾಲ ನನ್ನ ಸ್ನೇಹಿತ ಎಂದು ಹೇಳಿದರು. ಸತೀಶ್ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಕೋಲ್ಕತ್ತಾದಲ್ಲಿ ಮೂತ್ರಪಿಂಡ ಕಸಿ ಮಾಡಲಾಗಿತ್ತು. ಅವರು ಒಂದೂವರೆ ತಿಂಗಳು ಅಲ್ಲೇ ಇದ್ದು, ಸಂಪೂರ್ಣವಾಗಿ ಗುಣಮುಖರಾಗಿ ಮರಳಿದರು. ಇಂದು ರಾತ್ರಿ ಊಟ ಮಾಡಿದ ನಂತರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ನಿಧನರಾದರು

ತಡವಾಗಿ ಏಳುವ ತನ್ನಿಬ್ಬರು ಮಕ್ಕಳನ್ನು ಎಬ್ಬಿಸಲು ಬ್ಯಾಂಡ್ ತರಿಸಿದ ತಾಯಿ! ವಿಡಿಯೋ ನೋಡಿ

TAGGED:Famous Bollywood actor Satish Shahpasses awaywho acted in only one Kannada film
Share This Article
Facebook Twitter Copy Link Print
Previous Article ಜಾನ್ವಿ ವರ್ತನೆಗೆ ಅಸಹ್ಯ, ಥೂ ಎಂದು ಉಗಿದ ರಿಷಾ ; ಮುಂದೆನಾಯ್ತು?
Next Article ತಡವಾಗಿ ಏಳುವ ತನ್ನಿಬ್ಬರು ಮಕ್ಕಳನ್ನು ಎಬ್ಬಿಸಲು ಬ್ಯಾಂಡ್ ತರಿಸಿದ ತಾಯಿ! ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?