ಬಾಲಿವುಡ್‌ನ ಪ್ರಖ್ಯಾತ ನಟ ಸತೀಶ್ ಶಾ ನಿಧನ
newsics.com ಬಾಲಿವುಡ್‌ನ ಹಿರಿಯ ನಟ ಸತೀಶ್ ಶಾ ಇಂದು ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಸದ್ಯ ಶಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಮ್ಯಾನೇಜರ್ ತಿಳಿಸಿದ್ದಾರೆ. ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ. ಅವರು ದೀರ್ಘಕಾಲದವರೆಗೆ ಮೂತ್ರಪಿಂಡದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಇತ್ತೀಚೆಗೆ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು. ಸಾರಾಭಾಯ್ ವರ್ಸಸ್ ಸಾರಾಭಾಯ್ ಮತ್ತು ಜಾನೆ ಭಿ ದೋ ಯಾರೋ ಎಂಬ ಟಿವಿ ಸೀರಿಯಲ್‌ಗಳ ಮೂಲಕ ಸತೀಶ್ ಶಾ ಖ್ಯಾತಿ ಪಡೆದಿದ್ದರು. ಅದರೊಂದಿಗೆ ಅವರು … Continue reading ಬಾಲಿವುಡ್‌ನ ಪ್ರಖ್ಯಾತ ನಟ ಸತೀಶ್ ಶಾ ನಿಧನ
Copy and paste this URL into your WordPress site to embed
Copy and paste this code into your site to embed