Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣ : ಬಳ್ಳಾರಿಯ ಚಿನ್ನದ ಮಳಿಗೆ ಮೇಲೆ SIT ದಾಳಿ
ದೇಶಕರ್ನಾಟಕ

ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣ : ಬಳ್ಳಾರಿಯ ಚಿನ್ನದ ಮಳಿಗೆ ಮೇಲೆ SIT ದಾಳಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ 4 ಕೆಜಿ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಬಳ್ಳಾರಿಯಲ್ಲಿಯೂ ದಾಳಿ ನಡೆಸಿದ್ದಾರೆ.

ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಅಂಗಡಿ ಮೇಲೆ ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೊದ್ದಂ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್, ಶಬರಿಮಲೆಯಲ್ಲಿ ಚಿನ್ನ ಕಳುವು ಪ್ರಕರಣದ 476 ಗ್ರಾಂ ಚಿನ್ನವನ್ನು ಖರೀದಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗೋವರ್ಧನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಎಸ್ ಐಟಿ ಅಧಿಕಾರಿಗಳು ಇದೀಗ ಗೋವರ್ಧನ್ ಅವರ ರೊದ್ದಂ ಚಿನ್ನದ ಮಳಿಗೆ ಮೇಲೆ ದಾಳಿ ನಡೆಸಿದೆ.

 

ದಾಳಿ ವೇಳೆ ಚಿನ್ನವನ್ನು ವಶಕ್ಕೆ ಪಡೆದಿರುವ ಎಸ್ ಐಟಿ ಅಧಿಕಾರಿಗಳು ಸದ್ಯಕ್ಕೆ ರೊದ್ದಂ ಜ್ಯುವೆಲ್ಲರಿ ಶಾಪ್ ಗೆ ಬೀಗ ಹಾಕಿದ್ದಾರೆ

Share This Article
Facebook Twitter Copy Link Print
Previous Article ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಮಹಿಳಾ ಟೆಕ್ಕಿ ಸಾವು
Next Article ಲವ್ ಜಿಹಾದ್’, ಲವ್ ಸೆಕ್ಸ್ ದೋಖಾ ಕೇಸ್ : ಆರೋಪಿ ಅರೆಸ್ಟ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?