Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಗತ್ಯ ಬಿದ್ರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದನಿದ್ದೇನೆ -ಸಚಿವ ಕೃಷ್ಣಭೈರೇಗೌಡ
ಕರ್ನಾಟಕ

ಅಗತ್ಯ ಬಿದ್ರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದನಿದ್ದೇನೆ -ಸಚಿವ ಕೃಷ್ಣಭೈರೇಗೌಡ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ಸಿದ್ದನಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು  ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ಪಕ್ಷ ನನಗೆ ಅರ್ಹತೆ ಮೀರಿ ಅವಕಾಶ ಕೊಟ್ಟಿದೆ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದಾರೆ.

ಸಚಿವ ಸ್ಥಾನದಿಂದ ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದ್ರೆ ಕೆಲಸದಲ್ಲಿ ತೃಪ್ತಿ ಇಲ್ಲ ಎಂದರು. ಅಗತ್ಯ ಬಿದ್ರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದನಿದ್ದೇನೆ . ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ಸಿದ್ದನಿದ್ದೇನೆ ಎಂದಿದ್ದಾರೆ.

TAGGED:#Minister #KrishnaBhairegowda #Congress #political #HighCommand
Share This Article
Facebook Twitter Copy Link Print
Previous Article ನೇಪಾಳದಲ್ಲಿ ಜೀಪ್ ಕಣಿವೆಗೆ ಉರುಳಿ 8 ಸಾವು, 10 ಮಂದಿಗೆ ಗಾಯ
Next Article ವರ್ಷಗಟ್ಟಲೇ ಒಂದೇ ಟೂತ್ ಬ್ರಷ್ ಉಪಯೋಗ ಮಾಡ್ತೀರಾ : ಹಾಗಾದರೆ ಈ ಸ್ಟೋರಿ ಓದಿ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?