Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ICC women’s world cup ಆಸ್ಟ್ರೇಲಿಯಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ದೇಶಪ್ರಮುಖವಿದೇಶ

ICC women’s world cup ಆಸ್ಟ್ರೇಲಿಯಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

Share
1 Min Read
SHARE

newsics.com

ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಭಾರತಕ್ಕೆ ಆಗಮಿಸಿರುವ ಆಸ್ಟ್ರೇಲಿಯಾ ಆಟಗಾರ್ತಿಯರು ಇಂದೋರ್‌‌ನ ಹೋಟೆಲ್ ನಿಂದ ಕೆಫೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಿರುಕುಳ ನೀಡಿದ ಘಟನೆ ನಡೆದಿದೆ.

ಘಟನೆ ನಡೆದ ಕೂಡಲೇ ಮಹಿಳಾ ಕ್ರಿಕೆಟಿಗರು ದೂರು ನೀಡಿದ್ದಾರೆ.

ಮಾಹಿತಿ ಪಡೆದ ಕೂಡಲೇ ಭದ್ರತಾ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಭದ್ರತಾ ವ್ಯವಸ್ಥಾಪಕ ಡ್ಯಾನಿ ಸಿಮನ್ಸ್ ಗುರುವಾರ ಸಂಜೆ ಎಂಐಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿ ಬೈಕ್ನಲ್ಲಿದ್ದ ಆರೋಪಿ ಅಕೀಲ್ ಎಂಬಾತನನ್ನು ಬಂಧಿಸಿದ್ದಾರೆ.

ಐಸಿಸಿ ಮಹಿಳಾ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡದ ಭಾಗವಾಗಿದ್ದ ಆಟಗಾರರು ತಮ್ಮ ತಂಡದ ಉಳಿದ ಸದಸ್ಯರೊಂದಿಗೆ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ತಂಗಿದ್ದರು.

ಗುರುವಾರ ಬೆಳಗ್ಗೆ ಖಜ್ರಾನಾ ರಸ್ತೆ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಬ್ಬರು ಕ್ರಿಕೆಟಿಗರು ತಮ್ಮ ಹೋಟೆಲ್ ನಿಂದ ಹೊರಬಂದು ಕೆಫೆಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಮೋಟಾರ್ ಸೈಕಲ್ ನಲ್ಲಿದ್ದ ವ್ಯಕ್ತಿಯೊಬ್ಬ ಅವರನ್ನು ಹಿಂಬಾಲಿಸಲು ಪ್ರಾರಂಭಿಸಿದ್ದಲ್ಲದೆ ಕೆಲ ಆಟಗಾರರನ್ಜು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಸಬ್ ಇನ್ಸ್ಪೆಕ್ಟರ್ ನಿಧಿ ರಘುವಂಶಿ ತಿಳಿಸಿದ್ದಾರೆ.

ಲವ್ ಜಿಹಾದ್’, ಲವ್ ಸೆಕ್ಸ್ ದೋಖಾ ಕೇಸ್ : ಆರೋಪಿ ಅರೆಸ್ಟ್

ಸ್ನೇಹಿತೆಯ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​; ಕಿರುತೆರೆ ನಟಿ ಮೇಲೆ ದೂರು ದಾಖಲು

TAGGED:ICC Women's World Cup: Accused arrested for sexually harassing Australian players
Share This Article
Facebook Twitter Copy Link Print
Previous Article ಸ್ನೇಹಿತೆಯ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​; ಕಿರುತೆರೆ ನಟಿ ಮೇಲೆ ದೂರು ದಾಖಲು
Next Article ಅಶ್ವಿನಿ, ಸುಧಿಗೆ ಮಾರಿಹಬ್ಬ; ರಕ್ಷಿತಾಗೆ ಕಿಚ್ಚನ ಚಪ್ಪಾಳೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?