ICC women’s world cup ಆಸ್ಟ್ರೇಲಿಯಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
newsics.com ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಭಾರತಕ್ಕೆ ಆಗಮಿಸಿರುವ ಆಸ್ಟ್ರೇಲಿಯಾ ಆಟಗಾರ್ತಿಯರು ಇಂದೋರ್‌ನ ಹೋಟೆಲ್ ನಿಂದ ಕೆಫೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಿರುಕುಳ ನೀಡಿದ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಮಹಿಳಾ ಕ್ರಿಕೆಟಿಗರು ದೂರು ನೀಡಿದ್ದಾರೆ. ಮಾಹಿತಿ ಪಡೆದ ಕೂಡಲೇ ಭದ್ರತಾ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಆಸ್ಟ್ರೇಲಿಯಾ ತಂಡದ ಭದ್ರತಾ ವ್ಯವಸ್ಥಾಪಕ ಡ್ಯಾನಿ ಸಿಮನ್ಸ್ ಗುರುವಾರ ಸಂಜೆ ಎಂಐಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿ ಬೈಕ್ನಲ್ಲಿದ್ದ ಆರೋಪಿ … Continue reading ICC women’s world cup ಆಸ್ಟ್ರೇಲಿಯಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
Copy and paste this URL into your WordPress site to embed
Copy and paste this code into your site to embed