Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಿಸ್ತು ಕಲಿಸುವುದಕ್ಕಾಗಿ ಶಿಕ್ಷಕರು ಮಕ್ಕಳನ್ನ ದಂಡಿಸಿದ್ರೆ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!
ದೇಶ

ಶಿಸ್ತು ಕಲಿಸುವುದಕ್ಕಾಗಿ ಶಿಕ್ಷಕರು ಮಕ್ಕಳನ್ನ ದಂಡಿಸಿದ್ರೆ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಾಲೆಯಲ್ಲಿ ಶಿಸ್ತುಕಲಿಯದ ಮಕ್ಕಳ ಕಾಲಿಗೆ ಛಡಿಯೇಟು ನೀಡಿದ ಶಿಕ್ಷಕನನ್ನು ಆರೋಪದಿಂದ ಮುಕ್ತಗೊಳಿಸಿರುವ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ.

 

ಇತ್ತೀಚಿನ ತೀರ್ಪಿನಲ್ಲಿ, ಕೇರಳ ಹೈಕೋರ್ಟ್ ಶಾಲಾ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳನ್ನು ಹೊಡೆದಿದ್ದಕ್ಕಾಗಿ ಹೂಡಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿತು.

ಮಗಳು ಜವಾಬ್ದಾರಿಯುತ ಪ್ರಜೆ ಆಗಬೇಕೆಂದರೆ ದಂಡನೆ ಅಗತ್ಯವಾಗಿದೆ, ಶಿಕ್ಷಕರ ಕ್ರಮ ಸರಿ ಇದೆ ಎಂದು ಕೋರ್ಟ್ ತೀರ್ಪು ನೀಡಿದೆ.ಪಾಲಕ್ಕಾಡ್ ಶಾಲೆಯಲ್ಲಿ 2019 ರಲ್ಲಿ 5 ನೇ ತರಗತಿ ಓದುತ್ತಿದ್ದ ಮಕ್ಕಳ ಕಾಲಿಗೆ ಛಡಿಯೇಟು ನೀಡಿದ ಶಿಕ್ಷಕನ ಕ್ರಮ ಪ್ರಶ್ನಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪೋಷಕರು ತಮ್ಮ ಮಕ್ಕಳ ಜವಾಬ್ದಾರಿಯನ್ನು ಶಿಕ್ಷಕರಿಗೆ ನೀಡುತ್ತಾರೆ. ಮಕ್ಕಳನ್ನು ಶಿಕ್ಷಿಸುವ ಅಧಿಕಾರ ಶಿಕ್ಷಕರಿಗೆ ಇರುತ್ತದೆ. ಈ ಪ್ರಕರಣದಲ್ಲಿ ಶಿಸ್ತು ಕಲಿಸುವುದಕ್ಕಾಗಿ ಶಿಕ್ಷೆ ಕೊಟ್ಟರೇ ಹೊರತು ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿಲ್ಲ ಎಂದು ಕೋರ್ಟ್ ಹೇಳಿದೆ

TAGGED:#teacher #students #school #highcourt #case
Share This Article
Facebook Twitter Copy Link Print
Previous Article Rain Alert ವಾಯುಭಾರ ಕುಸಿತ :ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ
Next Article ಲೈಂಗಿಕ ದೌರ್ಜನ್ಯ ಆರೋಪ: ಸಂಗೀತ ನಿರ್ದೇಶಕ ಸಚಿನ್ ಸಂಘ್ವಿ ಬಂಧನ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?