Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲವ್ ಜಿಹಾದ್’, ಲವ್ ಸೆಕ್ಸ್ ದೋಖಾ ಕೇಸ್ : ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

ಲವ್ ಜಿಹಾದ್’, ಲವ್ ಸೆಕ್ಸ್ ದೋಖಾ ಕೇಸ್ : ಆರೋಪಿ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಗೆ ಲವ್ ಸೆಕ್ಸ್ ದೋಖಾ ಎಸಗಿರುವ ಆರೋಪ ಕೇಳಿಬಂದಿದ್ದು , ಪ್ರಿಯಕರ ಮಹಮ್ಮದ್ ಇಶಾಕ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಇಶಾಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಯುವತಿ ಹೆಚ್ ಎಸ್ ಆರ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಇಶಾಕ್ ನನ್ನು ಬಂಧಿಸಿದ್ದಾರೆ.
ಏನಿದು ಘಟನೆ?
ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಇಶಾಕ್ ನನ್ನು ಯುವತಿ ಪ್ರೀತಿ ಮಾಡುತ್ತಿದ್ದಳು. ಯುವತಿಯನ್ನು ಫುಸಲಾಯಿಸಿ ಆತ ಲಾಡ್ಜ್ ಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿದ್ದಾನೆ . ಇಬ್ಬರೂ ಪರಸ್ಪರ ಒಪ್ಪಿ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಬಳಿಕ ಯುವತಿ ಮದುವೆಯಾಗುವಂತೆ ಕೇಳಿದ್ದಾಳೆ. ಆದರೆ ಆತ ಒಪ್ಪದೇ ಹಲವು ನೆಪ ಹೇಳಿ ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ. ನಿನ್ನನ್ನು ಮದುವೆ ಆಗಬೇಕೆಂದರೆ ನೀನು ಮತಾಂತರವಾಗಬೇಕು ಎಂದು ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಇದರಿಂದ ನೊಂದ ಯುವತಿ ಹೆಚ್ ಎಸ್ ಆರ್ ಠಾಣೆಗೆ ದೂರು ನೀಡಿದ್ದಳು.

ಅಗತ್ಯ ಬಿದ್ರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದನಿದ್ದೇನೆ -ಸಚಿವ ಕೃಷ್ಣಭೈರೇಗೌಡ

TAGGED:'Love Jihad'love sex fraud case: Accused arrested
Share This Article
Facebook Twitter Copy Link Print
Previous Article ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣ : ಬಳ್ಳಾರಿಯ ಚಿನ್ನದ ಮಳಿಗೆ ಮೇಲೆ SIT ದಾಳಿ
Next Article ನೇಪಾಳದಲ್ಲಿ ಜೀಪ್ ಕಣಿವೆಗೆ ಉರುಳಿ 8 ಸಾವು, 10 ಮಂದಿಗೆ ಗಾಯ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?