Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಸಾವು
ಕರ್ನಾಟಕ

ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ  ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.

 

ಗುಲ್ಪಾರ್ಮ್(23), ಸಿಮ್ರಾನ್ ತಾಜ್(20) ಮೃತಪಟ್ಟವರು. ಅಕ್ಕ,ತಂಗಿಯರಾದ ಇಬ್ಬರೂ ಒಟ್ಟಿಗೆ ಸ್ನಾನಕ್ಕೆ ಹೋಗಿದ್ದು, ಬಹಳ ಹೊತ್ತಿನವರೆಗೂ ಹೊರಗೆ ಬಂದಿಲ್ಲ. ಅನುಮಾನಗೊಂಡ ಅವರ ತಂದೆ ಅಲ್ತಾಫ್ ಅವರು ಬಾಗಿಲು ಬಡಿದಿದ್ದಾರೆ.

ಆಗ ಬಾಗಿಲು ತೆಗೆದಿಲ್ಲ. ಕೊನೆಗೆ ಬಾಗಿಲು ತೆಗೆದು ನೋಡಿದಾಗ ಮಕ್ಕಳಿಬ್ಬರೂ, ಅರೆಪ್ರಜ್ಞಾವಸ್ಥೆಯಲ್ಲಿರುವುದು ಕಂಡು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಈ ವೇಳೆಗೆ ಇಬ್ಬರೂ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ಗ್ಯಾಸ್ ಗೀಸರ್ ಬಳಸುವ ಮುನ್ನ ಎಚ್ಚರ ವಹಿಸಿ.

TAGGED:#women #die #gasgeyser #leak #Mysore
Share This Article
Facebook Twitter Copy Link Print
Previous Article ‘ಬಾ, ನನ್ನನ್ನು ರೇಪ್ ಮಾಡು’ ಎಂದು ಕಾಲೇಜು ಹುಡುಗಿ ಹೇಳಿದ್ದೇಕೆ? ಮುಂದೇನಾಯ್ತು? ಏನಿದು ಲೇಟ್‌ ನೈಟ್ ರಂಪಾಟ? ವಿಡಿಯೋ ನೋಡಿ
Next Article Rain Alert ವಾಯುಭಾರ ಕುಸಿತ :ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?