Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ. 26ರಿಂದ ದತ್ತ ಜಯಂತಿ ಆಚರಣೆ, ಡಿ. 3ರಂದು ಬೃಹತ್ ಶೋಭಾಯಾತ್ರೆ
ಕರ್ನಾಟಕ

ನ. 26ರಿಂದ ದತ್ತ ಜಯಂತಿ ಆಚರಣೆ, ಡಿ. 3ರಂದು ಬೃಹತ್ ಶೋಭಾಯಾತ್ರೆ

Share
1 Min Read
SHARE

 

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿ ದತ್ತಮಾಲೆ ಅಭಿಯಾನ ಮತ್ತು ದತ್ತ ಜಯಂತಿಯ ನವೆಂಬರ್ 26 ರಿಂದ ಡಿಸೆಂಬರ್ 4ರ ವರೆಗೆ ಆಚರಿಸಲಾಗುವುದು.

 

ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರಾಂತ ಸಂಯೋಜಕ ಎಸ್. ಆರ್. ಪ್ರಭಂಜನ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೈಕೋರ್ಟ್ ನಿರ್ದೇಶನದ ಅನುಸಾರ ದತ್ತಪೀಠದಲ್ಲಿ ಹೋಮ, ಹವನ ಪೂಜೆ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದತ್ತ ಜಯಂತಿ ಉತ್ಸವ ನಡೆಯಲಿದೆ. ಡಿಸೆಂಬರ್ 3ರಂದು ಚಿಕ್ಕಮಗಳೂರಿನಲ್ಲಿ ಬೃಹತ್ ಶೋಭಾ ಯಾತ್ರೆ ನಡೆಯಲಿದೆ. ಆಜಾದ್ ಪಾರ್ಕ್ ನ ವೃತ್ತದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಕಾರ್ಯದರ್ಶಿ ಗೋಪಾಲ್ ನಾಗರಕಟ್ಟೆ ಭಾಗವಹಿಸಲಿದ್ದಾರೆ.

 

ದತ್ತ ಜಯಂತಿ ನಾಡ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಿದ್ದು, ಸಾಧು ಸಂತರು, ಮಾತೆಯರು, ದತ್ತ ಮಾಲಾಧಾರಿಗಳು, ಭಕ್ತರು ಸೇರಿದಂತೆ ರಾಜ್ಯಾದ್ಯಂತ ಸುಮಾರು 25 ಸಾವಿರ ದತ್ತ ಮಾಲಾಧಾರಿಗಳು ಆಗಮಿಸಲಿದ್ದಾರೆ. ಅನುಸೂಯ ದೇವಿ ಪೂಜೆ ಅಂಗವಾಗಿ ಡಿಸೆಂಬರ್ 2ರಂದು ನಗರದ ಬೋಳ ರಾಮೇಶ್ವರ ದೇವಾಲಯದ ಆವರಣದಲ್ಲಿ ಧಾರ್ಮಿಕ ಸಭೆ ನಂತರ ಮಹಿಳೆಯರಿಂದ ಸಂಕೀರ್ತನ ಯಾತ್ರೆ ನಡೆಯಲಿದೆ.

TAGGED:#DattaJayanti #celebrations #grand #procession #chikkamagluru
Share This Article
Facebook Twitter Copy Link Print
Previous Article ಫ್ಯಾಷನ್ ಡಿಸೈನರ್ ಗೆ ಪ್ರೀತಿಸುವಂತೆ ಕಿರುಕುಳ : ಇವಿಪಿ ಫಿಲ್ಮ್ ಸಿಟಿ ಮಾಲೀಕನ ವಿರುದ್ಧ FIR ದಾಖಲು
Next Article ಪ್ರೀತಿಸಿದ ಹುಡುಗಿಯ ಲಗ್ನ ಪತ್ರಿಕೆ ನೋಡಿ ಯುವಕ ಆತ್ಮಹತ್ಯೆ

Popular Posts

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

2 Min Read

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read

30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?

2 Min Read

Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

2 Min Read

You Might Also Like

ಕರ್ನಾಟಕಪ್ರಮುಖ

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

2 Min Read
ಕರ್ನಾಟಕದೇಶಪ್ರಮುಖ

Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

2 Min Read
ಕರ್ನಾಟಕಪ್ರಮುಖ

Student dies ಹಲಸಿನ ಹಣ್ಣು ಕೀಳಲು ಹೋದ ಕೃಷಿ ವಿವಿ ವಿದ್ಯಾರ್ಥಿ ಮರದಿಂದ ಬಿದ್ದು ಸಾವು

2 Min Read
ಕರ್ನಾಟಕದೇಶಪ್ರಮುಖ

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?