Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಮೊಂತಾ ಚಂಡಮಾರುತ ಅಬ್ಬರ: ಭಾರೀ ಮಳೆ ಮುನ್ಸೂಚನೆ
ಕರ್ನಾಟಕದೇಶಪ್ರಮುಖ

Rain Alert ಮೊಂತಾ ಚಂಡಮಾರುತ ಅಬ್ಬರ: ಭಾರೀ ಮಳೆ ಮುನ್ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮುಂದುವರೆದಿದ್ದು, ಭಾರಿ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಅಪ್ಪಳಿಸುತ್ತಿದೆ. ಆಂಧ್ರ, ತೆಲಂಗಾಣ, ಒಡಿಶಾ, ತಮಿಳುನಾಡಿನಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಮೊಂಟಾ ಚಂಡಮಾರುತದ ಎಫೆಕ್ಟ್​ನಿಂದಾಗಿ 2 ದಿನ ಭಾರಿ ಮಳೆ ಸಾಧ್ಯಯಿದ್ದು, ಅ.28ರಂದು ಮೊಂಟಾ ಚಂಡಮಾರುತ ಆಂಧ್ರಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ.

ಮೊಂಟಾ ಚಂಡಮಾರುತ 90 ಕಿ.ಮೀ.ನಿಂದ 110 ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮೀನುಗಾರಿಕೆಗೂ ನಿಷೇಧ ಹೇರಿದ ಸ್ಥಳೀಯ ಅಧಿಕಾರಿಗಳು, ಎಚ್ಚರವಹಿಸುವಂತೆ ಆಂಧ್ರದ ಕರಾವಳಿ ಪ್ರದೇಶದ ಜನರಿಗೆ ಸೂಚನೆ ನೀಡಿದ್ದಾರೆ.

12 ಜಿಲ್ಲೆಗಳಿಗೆ ಯೆಲ್ಲೋ  ಅಲರ್ಟ್​ ಘೋಷಿಸಿದೆ. ಉತ್ತರ ಒಳನಾಡು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

 

TAGGED:#MontaCyclone #Heavy #rain #IMD #forecast
Share This Article
Facebook Twitter Copy Link Print
Previous Article ರಾಜ್ಯದ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ
Next Article ಗ್ರಾಹಕರ ಖಾತೆಗೆ ಕನ್ನ ಹಾಕಿ ಹಣವನ್ನು ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡಿದ ಸಿಬ್ಬಂದಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?