Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೇಣುಕಾ ಸ್ವಾಮಿ ಕೊಲೆ ಕೇಸ್ : ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು
ಕರ್ನಾಟಕ

ರೇಣುಕಾ ಸ್ವಾಮಿ ಕೊಲೆ ಕೇಸ್ : ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ವರ್ಷದ ಆಗಸ್ಟ್ ತಿಂಗಳಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಏಳು ಆರೋಪಿಗಳ ಜಾಮೀನನ್ನು ರದ್ದು ಮಾಡಿತು.

ಏಳು ಮಂದಿ ಆರೋಪಿಗಳು ಮತ್ತೆ ಜೈಲು ಸೇರುವಂತಾಯ್ತು. ಜೈಲು ಸೇರಿದಾಗಿನಿಂದಲೂ ಪವಿತ್ರಾ, ದರ್ಶನ್ ಸೇರಿದಂತೆ ಇನ್ನೂ ಕೆಲವರು ಮತ್ತೆ ಜಾಮೀನು ಪಡೆಯುವ ಯತ್ನದಲ್ಲಿದ್ದಾರೆ ಆದರೆ ಸಾಧ್ಯವಾಗಿಲ್ಲ. ಇದೀಗ ಒಬ್ಬ ಆರೋಪಿಗೆ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಆಗಿರುವ ಪ್ರದೋಶ್​ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಆದರೆ ಇದು ಕೇವಲ 20 ದಿನಗಳ ಜಾಮೀನು ಆಗಿರಲಿದೆ. ಆರೋಪಿ ಪ್ರದೋಶ್ ಅವರ ತಂದೆ ಇತ್ತೀಚೆಗಷ್ಟೆ ನಿಧನ ಹೊಂದಿದ್ದು, ಅವರ ಉತ್ತರಾಧಿ ಕ್ರಿಯೆಗಳನ್ನು ನೆರವೇರಿಸಲು ಪ್ರದೋಶ್​​ಗೆ ಜಾಮೀನು ನೀಡಬೇಕೆಂದು ಬೆಂಗಳೂರಿನ 57 ಸಿಸಿಹೆಚ್ ಕೋರ್ಟ್​​ಗೆ ಅರ್ಜಿ ಹಾಕಲಾಗಿತ್ತು. ನ್ಯಾಯಾಲಯವು ಮಾನವೀಯ ನೆಲೆಗಟ್ಟಿನಲ್ಲಿ 20 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

 

TAGGED:#RenukaSwamy #murder #case #Accused #granted interim #bail
Share This Article
Facebook Twitter Copy Link Print
Previous Article ಗ್ರಾಹಕರ ಖಾತೆಗೆ ಕನ್ನ ಹಾಕಿ ಹಣವನ್ನು ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡಿದ ಸಿಬ್ಬಂದಿ
Next Article ಹೋಂ ಸ್ಟೇ ಸ್ನಾನಗೃಹದಲ್ಲಿ ಯುವತಿ ಅನುಮಾನಾಸ್ಪದ ಸಾವು

Popular Posts

ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

1 Min Read

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

1 Min Read

You Might Also Like

ಕರ್ನಾಟಕದೇಶಪ್ರಮುಖ

CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!

1 Min Read
ಕರ್ನಾಟಕಪ್ರಮುಖ

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?