Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಇದ್ದಕ್ಕಿದ್ದಂತೆ ಕಾಮಿಡಿ ಕಿಲಾಡಿಗಳು ಶೋನಿಂದ ರಕ್ಷಿತಾ ಪ್ರೇಮ್ ಹೊರಬಂದಿದ್ದು ಯಾಕೆ?
ಮನರಂಜನೆ

ಇದ್ದಕ್ಕಿದ್ದಂತೆ ಕಾಮಿಡಿ ಕಿಲಾಡಿಗಳು ಶೋನಿಂದ ರಕ್ಷಿತಾ ಪ್ರೇಮ್ ಹೊರಬಂದಿದ್ದು ಯಾಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಮಿಡಿ ಕಿಲಾಡಿಗಳು ಹೊಸ ಸೀಸನ್ ಆರಂಭ ಆಗುತ್ತಿದೆ. ಇದು ಐದನೇ ಸೀಸನ್. ಅಕ್ಟೋಬರ್ 25ರಂದು ಶೋ ಆರಂಭ ಆಗಲಿದೆ. ಶನಿವಾರ ಹಾಗೂ ಭಾನುವಾರ ರಾತ್ರಿ 9ಕ್ಕೆ ಶೋ ಪ್ರಸಾರ ಕಾಣಲಿದೆ. ಈ ಶೋನಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ರಕ್ಷಿತಾ ಅವರು ಜಡ್ಜ್ ಸ್ಥಾನದಲ್ಲಿ ಇದ್ದರು. ಅವರ ಬದಲು ತಾರಾ ಬಂದಿದ್ದಾರೆ.

 

ಆದರೆ, ಬರೋಬ್ಬರಿ 9 ವರ್ಷಗಳ ಕಾಲ ತೀರ್ಪುಗಾರರಾಗಿದ್ದ ನಟಿ ರಕ್ಷಿತಾ ‍ಪ್ರೇಮ್ ಏಕಾಏಕಿ ‘ಕಾಮಿಡಿ ಕಿಲಾಡಿಗಳು’ ಹಾಗೂ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಿಂದ ಹೊರ ಬಂದಿದ್ದಾರೆ. ಈ ಬಗ್ಗೆ ಖುದ್ದು ನಟಿ ರಕ್ಷಿತಾ ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಹೀಗೆ ಬರೆದುಕೊಂಡಿದ್ದಾರೆ.

ನಾನು ಕಳೆದ 9 ವರ್ಷದಿಂದ ಕೆಲಸ ಮಾಡುತ್ತಿದ್ದ, ಒಂದು ನಿರ್ದಿಷ್ಟ ಚಾನಲ್‌ನ ಒಂದು ನಿಖರದ ಕಾರ್ಯಕ್ರಮಕ್ಕೆ ನನ್ನ ಟ್ಯಾಗ್ ಮಾಡುತ್ತಿರುವ ಎಲ್ಲರಿಗೂ ನಾನು ಸ್ಪಷ್ಟನೆ ಕೊಡೋಕೆ ಇಷ್ಟಪಡುತ್ತೇನೆ. ನನ್ನ ಜೀವನದಲ್ಲಿ ಹೊಸದನ್ನೇನಾದರೂ ಪ್ರಯತ್ನಿಸಲು ಬದಲಾವಣೆ ಬಯಸಿದ್ದು ಹಾಗೂ ನಾನು ಇನ್ನು ಮುಂದೆ ಆ ಚಾನೆಲ್‌ನ ಭಾಗವಾಗಿರುವುದಿಲ್ಲ’.

 

‘ಇಷ್ಟು ವರ್ಷ ಆ ಶೋಗಳಲ್ಲಿ ಸಂತೋಷದಿಂದ ನನ್ನನ್ನು ನೋಡಿ ಬೆಂಬಲಿಸಿದ್ದೀರಿ. ಈ 9 ವರ್ಷದ ಪ್ರಯಾಣದಲ್ಲಿ ಅನೇಕ ಸುಂದರ ದಿನಗಳನ್ನು ನೀಡಿದ ನಿಮಗೂ ಮತ್ತು ಆ ದೇವರಿಗೂ ಹೃದಯಪೂರ್ವಕ ಧನ್ಯವಾದಗಳು. ನಾನು ಯಾವುದೇ ಕೆಲಸ ಅಥವಾ ಸಿನಿಮಾದಲ್ಲಿ ಮತ್ತೆ ನಿಮ್ಮ ಮುಂದೆ ಬಂದರು ಇದೆ ರೀತಿಯ ಪ್ರೀತಿ ಮತ್ತು ಪ್ರೋತ್ಸಾಹ ನನ್ನ ಮೇಲಿರುತ್ತದೆ ಎಂದು ಭಾವಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

TAGGED:#RakshitaPrem #ComedyKhiladigalu #zeekannada #realityshow #reason
Share This Article
Facebook Twitter Copy Link Print
Previous Article ಹೋಂ ಸ್ಟೇ ಸ್ನಾನಗೃಹದಲ್ಲಿ ಯುವತಿ ಅನುಮಾನಾಸ್ಪದ ಸಾವು
Next Article ಫ್ಯಾಷನ್ ಡಿಸೈನರ್ ಗೆ ಪ್ರೀತಿಸುವಂತೆ ಕಿರುಕುಳ : ಇವಿಪಿ ಫಿಲ್ಮ್ ಸಿಟಿ ಮಾಲೀಕನ ವಿರುದ್ಧ FIR ದಾಖಲು

Popular Posts

ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

1 Min Read

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

1 Min Read

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

2 Min Read

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

1 Min Read

You Might Also Like

ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?