Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೋಂ ಸ್ಟೇ ಸ್ನಾನಗೃಹದಲ್ಲಿ ಯುವತಿ ಅನುಮಾನಾಸ್ಪದ ಸಾವು
ಕರ್ನಾಟಕ

ಹೋಂ ಸ್ಟೇ ಸ್ನಾನಗೃಹದಲ್ಲಿ ಯುವತಿ ಅನುಮಾನಾಸ್ಪದ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು: ಹೋಂ ಸ್ಟೇ ಸ್ನಾದ ಗೃಹದಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿರುವ ಹಿಪ್ಲ ಹೋಮ್ ಸ್ಟೇಯಲ್ಲಿ ನಡೆದಿದೆ.

 

ದೇವಲಾಪುರ ಗ್ರಾಮದ ರಂಜಿತಾ (27) ಮೃತ ಯುವತಿ. ರಂಜಿತಾ ಹಾಗೂ ರೇಖಾ ಎಂಬ ಯುವತಿಯರು ಸ್ನೇಹಿತೆಯ ಎಂಗೇಜ್ ಮೆಂಟ್ ಗೆಂದು ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಬಂದಿದ್ದರು. ಮೃತ ರಂಜಿತಾ ಚಿಕ್ಕಮಗಳೂರಿನ ದೇವಲಾಪುರ ಮೂಲದವರು. ರಂಜಿತಾ ಹಾಗೂ ರೇಖಾ ಬೆಂಗಳೂರುನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರು.

 

ಎರಡು ದಿನಗಳ ಹಿಂದೆ ಹಿಪ್ಲ ಹೋಂ ಸ್ಟೇನಲ್ಲಿ ರೂಮ್ ಪಡೆದು ವಾಸವಾಗಿದ್ದರು. ಸಂಜೆ ಫಾಸ್ಟ್ ಫುಡ್ ಅಂಗಡಿಯಲ್ಲಿ ಸಮಯಕಳೆದಿದ್ದರು. ಬಳಿಕ ಸ್ಕೂಟಿಯಲ್ಲಿ ಹೋಂ ಸ್ಟೇಗೆ ಹೋಗಿದ್ದಾರೆ. ಇಂದು ಬೆಳಗಾಗುವಷ್ಟರಲ್ಲಿ ಹೋಂ ಸ್ಟೇ ಸ್ನಾನದ ಗೃಹದಲ್ಲಿ ರಂಜಿತಾ ಶವವಾಗಿ ಪತ್ತೆಯಾಗಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ

Share This Article
Facebook Twitter Copy Link Print
Previous Article ರೇಣುಕಾ ಸ್ವಾಮಿ ಕೊಲೆ ಕೇಸ್ : ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು
Next Article ಇದ್ದಕ್ಕಿದ್ದಂತೆ ಕಾಮಿಡಿ ಕಿಲಾಡಿಗಳು ಶೋನಿಂದ ರಕ್ಷಿತಾ ಪ್ರೇಮ್ ಹೊರಬಂದಿದ್ದು ಯಾಕೆ?

Popular Posts

CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!

1 Min Read

ಇನ್ನೈದು ದಿನ ಕನಸಿನ ಬಗ್ಗೆ ಇರಲಿ ಭಾರೀ ಎಚ್ಚರ!

1 Min Read

NEET ಹೋರಾಟಕ್ಕೆ ಪೊಲೀಸರ ಗ್ರೀನ್ ಸಿಗ್ನಲ್; ಕಾಕ್ರೋಚ್​ ಜನತಾ ಪಾರ್ಟಿಯಿಂದ ಪ್ರತಿಭಟನೆ: ಭಾರತಕ್ಕೆ ಸಿಜೆಪಿ ಸಂಸ್ಥಾಪಕ ಡಿಪ್ಕೆ ಆಗಮನ

1 Min Read

ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?