Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲೆಗಳಲ್ಲಿ ಪರೀಕ್ಷೆ ನೆಪದಲ್ಲಿ ಆಟದ ಸಮಯ ಕಡಿತಗೊಳಿಸಬಾರದು – ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ
ಕರ್ನಾಟಕ

ಶಾಲೆಗಳಲ್ಲಿ ಪರೀಕ್ಷೆ ನೆಪದಲ್ಲಿ ಆಟದ ಸಮಯ ಕಡಿತಗೊಳಿಸಬಾರದು – ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳ ಆಟದ ಅವಧಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷೆ ನೆಪದಲ್ಲಿ ಆಟದ ಸಮಯ ಕಡಿತಗೊಳಿಸಬಾರದು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಮನವಿ ಮಾಡಿದೆ.

 

ಉತ್ತಮ ಫಲಿತಾಂಶ ತರುವ ಕಾರಣಕ್ಕೆ 10ನೇ ತರಗತಿ ಮಕ್ಕಳಿಗೆ ಶಾಲೆಗಳಲ್ಲಿ ಆಟದ ಸಮಯ ಕಡಿತಗೊಳಿಸಲಾಗುತ್ತಿದೆ. ಇದು ಮಕ್ಕಳ ಕಲಿಕೆ ಸೇರಿ ಸಮಗ್ರ ವ್ಯಕ್ತಿತ್ವ ವಿತಸನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಾಗಿ ಕಡ್ಡಾಯವಾಗಿ ಆಟದ ಸಮಯ ಅನುಸರಿಸಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಲು ಶಿಕ್ಷಣ ಇಲಾಖೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮನವಿ ಮಾಡಿದೆ.

 

ಇಲಾಖೆಯ ಆಯುಕ್ತರಾದ ತ್ರಿಲೋಕ್ ಚಂದ್ರ ಅವರಿಗೆ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅವರು ಪತ್ರ ಬರೆದಿದ್ದು, ರಾಜ್ಯದ ವಿವಿಧ ಭಾಗದ ಶಾಲೆಗಳಿಗೆ ಆಯೋಗದ ಸದಸ್ಯರು ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದ ವೇಳೆ ಉತ್ತಮ ಫಲಿತಾಂಶಕ್ಕಾಗಿ ಹತ್ತನೇ ತರಗತಿ ಮಕ್ಕಳು ವೇಳಾಪಟ್ಟಿಯಲ್ಲಿ ನಿಗದಿಗೊಳಿಸಿದ ಆಟದ ಅವಧಿಯಲ್ಲಿ ತರಗತಿ ಚಟುವಟಿಕೆ, ಪಠ್ಯ ಬೋಧನೆ, ಅಧ್ಯಯನಕ್ಕೆ ಹಚ್ಚುತ್ತಿರುವುದು ಕಂಡುಬಂದಿದೆ. ಆಟ, ಕಲೆ, ಸಂಗೀತದಂತಹ ಪಠ್ಯೇತರ ಚಟುವಟಿಕೆಗಳು ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಾಸದ ಅವಿಭಾಜ್ಯ ಅಂಗವಾಗಿದೆ. ಆಟದ ಸಮಯ ಕಡಿತದಿಂದ ಮಕ್ಕಳ ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ಮಕ್ಕಳ ಹಕ್ಕಿನ ಉಲ್ಲಂಘನೆ ಆಗುವುದರಿಂದ ಶಾಲೆಗಳಲ್ಲಿ ಆಟದ ಅವಧಿಯನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಹೇಳಲಾಗಿದೆ.

Share This Article
Facebook Twitter Copy Link Print
Previous Article ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಘೋಷಣೆ : ಇಂದು ಚುನಾವಣಾ ಆಯೋಗದಿಂದ ಮಹತ್ವದ ಸುದ್ದಿಗೋಷ್ಠಿ
Next Article ದೆಹಲಿಯಲ್ಲಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?