Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮತ್ತಿನಲ್ಲಿ ನಾಡ ಬಂದೂಕಿನಿಂದ ಸೆಲ್ಫಿ ಫೈರಿಂಗ್ ಮಾಡಿಕೊಂಡ ಕುಡುಕ: ಮುಂದೇನಾಯ್ತು
Uncategorized

ಮತ್ತಿನಲ್ಲಿ ನಾಡ ಬಂದೂಕಿನಿಂದ ಸೆಲ್ಫಿ ಫೈರಿಂಗ್ ಮಾಡಿಕೊಂಡ ಕುಡುಕ: ಮುಂದೇನಾಯ್ತು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಪ್ಪಳ: ಕುಡುಕನೊರ್ವ ಅಕ್ರಮವಾಗಿ ಇಟ್ಟುಕೊಂಡಿದ್ದ ನಾಡ ಬಂದೂಕಿನಿಂದ ಸೆಲ್ಫಿ ಫೈರಿಂಗ್ ಮಾಡಿಕೊಳ್ಳಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ ಘಟನೆ ಕೊಪ್ಪಳದ ಬಿಡನಾಳ್ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಆನಂದಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. ಆನಂದಗೌಡ ಅವರು ವಿದ್ಯುತ್ ಕಂಬಗಳನ್ನು ಹಾಕುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ

.
ಪೊಲೀಸ್ ಮೂಲಗಳ ಪ್ರಕಾರ, ಆನಂದಗೌಡ ಕುಡಿದ ಮತ್ತಿನಲ್ಲಿದ್ದರು. ತಮ್ಮ ಬಳಿ ಅಕ್ರಮವಾಗಿ ಇಟ್ಟುಕೊಂಡಿದ್ದ ನಾಡ ಬಂದೂಕಿನಿಂದ ಸೆಲ್ಫಿ ಫೈರಿಂಗ್ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಗುಂಡು ಆನಂದಗೌಡ ದೇಹಕ್ಕೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಆನಂದಗೌಡ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆನಂದಗೌಡ ಹೊಂದಿದ್ದ ನಾಡ ಬಂದೂಕು ಯಾವುದೇ ಪರವಾನಗಿ ಪಡೆದದ್ದಲ್ಲ ಎಂಬುದು ತನಿಖೆಯಿಂದ ಬಯಲಾಗಿದೆ. ಪೊಲೀಸ್ ತನಿಖೆಯಲ್ಲಿ ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ. ಆನಂದಗೌಡ ಪಾಟೀಲ್ ಬರೋಬ್ಬರಿ 5 ವರ್ಷಗಳ ಹಿಂದೆ ಯಾದಗಿರಿ ಪ್ರದೇಶದಲ್ಲಿ ಈ ನಾಡ ಬಂದೂಕನ್ನು ಕಳ್ಳತನ ಮಾಡಿಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ. ಅಂದಿನಿಂದ ಈ ಅಕ್ರಮ ಶಸ್ತ್ರಾಸ್ತ್ರವನ್ನು ಮನೆಯಲ್ಲಿಯೇ ಇಟ್ಟುಕೊಂಡು, ಕುಡಿದ ಮತ್ತಿನಲ್ಲಿ ವಿಚಿತ್ರ ಪ್ರಯೋಗ ಮಾಡುತ್ತಿದ್ದನು. ಆನಂದಗೌಡ ಈ ಫೈರಿಂಗ್ ನಡೆಸುವಾಗ ಬಂದೂಕಿನಿಂದ ಮದ್ದು ಹೊರಬರಲು ಸೈಕಲ್ ಬೇರಿಂಗ್‌ಗಳನ್ನು ಗುಂಡುಗಳ ಬದಲಿಗೆ ಬಳಸಿ ಫೈರಿಂಗ್ ಮಾಡಲು ಯತ್ನಿಸಿದ್ದರು ಎನ್ನಲಾಗಿದೆ.
ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಕಾರಣದಿಂದಾಗಿ, ಕುಕನೂರು ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನಂದಗೌಡ ಆರೋಗ್ಯ ಸ್ಥಿತಿ ಸುಧಾರಿಸಿದ ಬಳಿಕ ಅವರ ವಿರುದ್ಧ ಆರ್ಮ್ಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಿರರ್ಗಳವಾಗಿ ಕನ್ನಡ ಕಲಿತು ಅಚ್ಚರಿ ಮೂಡಿಸಿದ ತೇಜಸ್ವಿ ಸೂರ್ಯ ಪತ್ನಿ:  ಸಿವಶ್ರೀ ಕನ್ನಡ ಕಲಿತಿದ್ದು ಹೇಗೆ?

TAGGED:Drunk man takes selfie with shotgun while drunk: What happened next?
Share This Article
Facebook Twitter Copy Link Print
Previous Article ನಿರರ್ಗಳವಾಗಿ ಕನ್ನಡ ಕಲಿತು ಅಚ್ಚರಿ ಮೂಡಿಸಿದ ತೇಜಸ್ವಿ ಸೂರ್ಯ ಪತ್ನಿ:  ಸಿವಶ್ರೀ ಕನ್ನಡ ಕಲಿತಿದ್ದು ಹೇಗೆ?
Next Article ರಾಮಭಕ್ತರಿಗೆ ಗುಡ್ ನ್ಯೂಸ್; ಅಯೋಧ್ಯೆ ಶ್ರೀರಾಮ ಮಂದಿರದ ಕೆಲಸ ಸಂಪೂರ್ಣ, ಮಾಹಿತಿ ನೀಡಿದ ಟ್ರಸ್ಟ್‌

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?