Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಂತಾ ಚಂಡಮಾರುತದ ಎಫೆಕ್ಟ್; ರಾಜ್ಯಾದ್ಯಂತ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

ಮೊಂತಾ ಚಂಡಮಾರುತದ ಎಫೆಕ್ಟ್; ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬೆಂಗಳೂರು: ಮೊಂತಾ ಚಂಡಮಾರುತದ ಎಫೆಕ್ಟ್ ಹಿನ್ನಲೆ ರಾಜ್ಯಾದ್ಯಂತ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದರೂ ಕಳೆದ ದಿನಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಕಡಿಮೆ ಇರಲಿದೆ.
ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುಂದುವರಿಯಲಿದೆ. ಮಂಗಳೂರು ನಗರದಲ್ಲಿ ಸಾಧಾರಾಣ ಮಳೆಯಾಗಲಿದ್ದು, ಜಿಲ್ಲೆಯ ಉಳಿದೆಡೆ ಉತ್ತಮ ಮಳೆಯ ನಿರೀಕ್ಷೆ ಇದೆ.

ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?

TAGGED:Effect of Cyclone Monta; Yellow alert across the state
Share This Article
Facebook Twitter Copy Link Print
Previous Article ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?
Next Article Executive engineer arrested ಲಂಚ ಪಡೆದ ಎಕ್ಸಿಕ್ಯೂಟಿವ್ ಎಂಜಿನಿಯರ್ ಬಂಧನ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?