ಮೊಂತಾ ಚಂಡಮಾರುತದ ಎಫೆಕ್ಟ್; ರಾಜ್ಯಾದ್ಯಂತ ಯೆಲ್ಲೋ ಅಲರ್ಟ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಬೆಂಗಳೂರು: ಮೊಂತಾ ಚಂಡಮಾರುತದ ಎಫೆಕ್ಟ್ ಹಿನ್ನಲೆ ರಾಜ್ಯಾದ್ಯಂತ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದರೂ ಕಳೆದ ದಿನಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಕಡಿಮೆ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ … Continue reading ಮೊಂತಾ ಚಂಡಮಾರುತದ ಎಫೆಕ್ಟ್; ರಾಜ್ಯಾದ್ಯಂತ ಯೆಲ್ಲೋ ಅಲರ್ಟ್
Copy and paste this URL into your WordPress site to embed
Copy and paste this code into your site to embed