Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೇಡಿಕೆ ಇಟ್ಟಷ್ಟು ಹಣ ಕೊಟ್ಟಿಲ್ಲವೆಂದು ಚಿನ್ನದಂಗಡಿ ವರ್ತಕನ ಕೊಲೆ -ಕೃತ್ಯಕ್ಕೆ ಪ್ರೇರಣೆಯಾದ ಯೂಟ್ಯೂಬ್
ಕರ್ನಾಟಕ

ಬೇಡಿಕೆ ಇಟ್ಟಷ್ಟು ಹಣ ಕೊಟ್ಟಿಲ್ಲವೆಂದು ಚಿನ್ನದಂಗಡಿ ವರ್ತಕನ ಕೊಲೆ -ಕೃತ್ಯಕ್ಕೆ ಪ್ರೇರಣೆಯಾದ ಯೂಟ್ಯೂಬ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬಳ್ಳಾರಿ:ಕಿಡ್ನಾಪ್​​ ಮಾಡಿ ಬೇಡಿಕೆ ಇಟ್ಟಷ್ಟು ಹಣ ಕೊಟ್ಟಿಲ್ಲವೆಂದು ಕಿಡ್ನಾಪರ್ಸ್ ಚಿನ್ನದಂಗಡಿ ವರ್ತಕನ ಹತ್ಯೆ ಮಾಡಿರುವಂತಹ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಆತ ಚಿನ್ನದ ವ್ಯಾಪಾರಿ. ಎಂದಿನಂತೆ  ಬೆಳಿಗ್ಗೆ ಸಹ ವಾಕಿಂಗ್​​ಗೆ ಹೋಗಿದ್ದರು. ಇದೇ ಸಮಯದಲ್ಲಿ ಮೂವರು ಮುಸುಕುದಾರಿಗಳು ವ್ಯಾಪಾರಿಯನ್ನು ಅಪಹರಣ  ಮಾಡಿದ್ದಾರೆ. ಅಷ್ಟೇ ಅಲ್ಲದೆ ಐದು ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಹಣ ಕೊಡಲಿಲ್ಲ ಅಂದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದರು.

ಸದ್ಯ ಹೀರೆಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಮಂಜುನಾಥ ಶೆಜವಾಡಕರ್ (57) ಕೊಲೆಯಾದ ಚಿನ್ನದಂಗಡಿ ವರ್ತಕ. ಮಲ್ಲಿಕಾರ್ಜುನ ಉಜ್ಜಮ್ಮನವರ (27) ಯೋಗೇಶ ಅಂಗಡಿ (25) ಬಂಧಿತರು. ಆರೋಪಿಗಳಿಗೆ ಹೀಗೆ ಮಾಡಲು ಪ್ರೇರಣೆಯಾದುದು ಯೂಟ್ಯೂಬ್ ಎಂಬುದನ್ನು ಸ್ವತಃ ಒಪ್ಪಿಕೊಂಡಿದ್ದಾರೆ. ಇದರ ಜೊತೆಯಲ್ಲಿ ಮೊಬೈಲ್ ಲೊಕೇಶನ್ ಸಿಗದ ರೀತಿಯಲ್ಲಿ ಸಂಪರ್ಕ ಸಾಧಿಸಿ ಚಾಲಕಿತನ ಮೆರೆದಿದ್ದಿ, ಹಣಕ್ಕಾಗಿಯೇ ಈ ಕಿಡ್ನಾಪ್​​ ಮಾಡಿರುವುದಾಗಿ ಕೂಡ ಒಪ್ಪಿಕೊಂಡಿದ್ದಾರೆ.

TAGGED:#Goldshop #owner #murdered #amount #demanded #ballari #police #case
Share This Article
Facebook Twitter Copy Link Print
Previous Article ಧರ್ಮಸ್ಥಳ ಬುರುಡೆ ಪ್ರಕರಣ : ಎಸ್ಐಟಿಯಿಂದ ತಿಮರೋಡಿ, ಮಟ್ಟಣ್ಣನವರ್, ಸುಜಾತಾ ಭಟ್ ಸೇರಿ ಐವರಿಗೆ ಮತ್ತೆ ನೋಟಿಸ್
Next Article ಅಂತರರಾಷ್ಟ್ರೀಯ ಜುಜುಟ್ಸು ಆಟಗಾರ್ತಿ ರೋಹಿಣಿ ಕಲಾಂ ಆತ್ಮಹತ್ಯೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?