Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಮಭಕ್ತರಿಗೆ ಗುಡ್ ನ್ಯೂಸ್; ಅಯೋಧ್ಯೆ ಶ್ರೀರಾಮ ಮಂದಿರದ ಕೆಲಸ ಸಂಪೂರ್ಣ, ಮಾಹಿತಿ ನೀಡಿದ ಟ್ರಸ್ಟ್‌
ದೇಶಪ್ರಮುಖ

ರಾಮಭಕ್ತರಿಗೆ ಗುಡ್ ನ್ಯೂಸ್; ಅಯೋಧ್ಯೆ ಶ್ರೀರಾಮ ಮಂದಿರದ ಕೆಲಸ ಸಂಪೂರ್ಣ, ಮಾಹಿತಿ ನೀಡಿದ ಟ್ರಸ್ಟ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ನವದೆಹಲಿ: ದೀಪಾವಳಿ ಮುಕ್ತಾಯದ ಬೆನ್ನಲ್ಲಿಯೇ ರಾಮಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಯೋಧ್ಯೆಯ ಪ್ರಭು ಶ್ರೀ ರಾಮಲಲ್ಲಾ ಮಂದಿರ ನಿರ್ಮಾಣದ ಎಲ್ಲಾ ಕಾರ್ಯಗಳು ಪೂರ್ಣಗೊಂಡಿರುವುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮಾಹಿತಿ ನೀಡಿದೆ.ಕಾಮಗಾರಿ ಪೂರ್ಣಗೊಂಡಿರುವ ವಿಚಾರ ಭಕ್ತರಿಗೆ ತಿಳಿಸಲು ಖುಷಿಯಾಗುತ್ತಿದೆ ಎಂದು ಟ್ರಸ್ಟ್‌ ಮಾಹಿತಿ ಹಂಚಿಕೊಂಡಿದೆ.ಮುಖ್ಯ ಮಂದಿರ ಹಾಗೂ ಅದರ ಒಳಗಿನ ಆರು ಮಂದಿರಗಳು ಕೂಡ ಪೂರ್ಣವಾಗಿವೆ. ಮಹಾದೇವ, ಗಣೇಶ, ಹನುಮಂತ, ಸೂರ್ಯದೇವ, ಮಾ ಭಗವತಿ ಮತ್ತು ಮಾ ಅನ್ನಪೂರ್ಣ ಮಂದಿರ ಪೂರ್ಣವಾಗಿದೆ. ಅದರೊಂದಿಗೆ ಋಷಿ ವಾಲ್ಮೀಕಿ, ಋಷಿ ವಶಿಷ್ಠ, ಋಷಿ ವಿಶ್ವಾಮಿತ್ರ, ಋಷಿ ಅಗಸ್ತ್ಯ, ನಿಷಾದರಾಜ, ಶಬರಿ ಮತ್ತು ದೇವಿ ಅಹಲ್ಯರ ಏಳು ಮಂಟಪಗಳು ಸಹ ಪೂರ್ಣಗೊಂಡಿವೆ.
ಸಂತ ತುಳಸಿದಾಸ ಮಂದಿರವೂ ಪೂರ್ಣವಾಗಿದ್ದು. ಜಟಾಯು ಮತ್ತು ಅಳಿಲಿನ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ. ಭಕ್ತರ ವ್ಯವಸ್ಥೆಗಳಿಗೆ ನೇರವಾಗಿ ಸಂಬಂಧಿಸಿದ ಎಲ್ಲಾ ಕಾರ್ಯಗಳು ಸಂಪೂರ್ಣವಾಗಿದೆ. ಭಕ್ತರಿಗೆ ಸಂಬಂಧಪಡದ 3.5 ಕಿಲೋಮೀಟರ್ ಉದ್ದದ ಗಡಿ ಗೋಡೆ, ಟ್ರಸ್ಟ್ ಕಚೇರಿ, ಅತಿಥಿ ಗೃಹ, ಸಭಾಂಗಣದ ಕಾಮಗಾರಿಗಳು ಮಾತ್ರ ಪ್ರಗತಿಯಲ್ಲಿವೆ ಎಂದು ಟ್ರಸ್ಟ್‌ ಮಾಹಿತಿ ನೀಡಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಪ್ರಕಾರ, ಅವೆಲ್ಲದರ ಮೇಲೆ ಧ್ವಜಸ್ತಂಭಗಳು ಮತ್ತು ಕಲಶಗಳನ್ನು ಅಳವಡಿಸಲಾಗಿದೆ.https://www.newsics.com/2025/10/27/drunk-man-takes-selfie-with-shotgun-while-drunk-what-happened-next/

TAGGED:Good news for Ram devotees; Ayodhya Shri Ram temple work completetrust gives information
Share This Article
Facebook Twitter Copy Link Print
Previous Article ಮತ್ತಿನಲ್ಲಿ ನಾಡ ಬಂದೂಕಿನಿಂದ ಸೆಲ್ಫಿ ಫೈರಿಂಗ್ ಮಾಡಿಕೊಂಡ ಕುಡುಕ: ಮುಂದೇನಾಯ್ತು
Next Article ಕಿವಿಯೋಲೆ, ಮೂಗುತಿ, ತಾಳಿ ಬಿಟ್ಟು ಬೇರೆ ಆಭರಣ ಧರಿಸಿದರೆ ಈ ಗ್ರಾಮಗಳಲ್ಲಿ ಫೈನ್ ಬೀಳುತ್ತೆ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?