ರಾಮಭಕ್ತರಿಗೆ ಗುಡ್ ನ್ಯೂಸ್; ಅಯೋಧ್ಯೆ ಶ್ರೀರಾಮ ಮಂದಿರದ ಕೆಲಸ ಸಂಪೂರ್ಣ, ಮಾಹಿತಿ ನೀಡಿದ ಟ್ರಸ್ಟ್‌

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ನವದೆಹಲಿ: ದೀಪಾವಳಿ ಮುಕ್ತಾಯದ ಬೆನ್ನಲ್ಲಿಯೇ ರಾಮಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಯೋಧ್ಯೆಯ ಪ್ರಭು ಶ್ರೀ ರಾಮಲಲ್ಲಾ ಮಂದಿರ ನಿರ್ಮಾಣದ ಎಲ್ಲಾ ಕಾರ್ಯಗಳು ಪೂರ್ಣಗೊಂಡಿರುವುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮಾಹಿತಿ ನೀಡಿದೆ.ಕಾಮಗಾರಿ ಪೂರ್ಣಗೊಂಡಿರುವ ವಿಚಾರ ಭಕ್ತರಿಗೆ ತಿಳಿಸಲು ಖುಷಿಯಾಗುತ್ತಿದೆ ಎಂದು ಟ್ರಸ್ಟ್‌ ಮಾಹಿತಿ ಹಂಚಿಕೊಂಡಿದೆ.ಮುಖ್ಯ ಮಂದಿರ ಹಾಗೂ ಅದರ ಒಳಗಿನ ಆರು ಮಂದಿರಗಳು ಕೂಡ ಪೂರ್ಣವಾಗಿವೆ. ಮಹಾದೇವ, ಗಣೇಶ, ಹನುಮಂತ, ಸೂರ್ಯದೇವ, ಮಾ ಭಗವತಿ ಮತ್ತು ಮಾ ಅನ್ನಪೂರ್ಣ ಮಂದಿರ … Continue reading ರಾಮಭಕ್ತರಿಗೆ ಗುಡ್ ನ್ಯೂಸ್; ಅಯೋಧ್ಯೆ ಶ್ರೀರಾಮ ಮಂದಿರದ ಕೆಲಸ ಸಂಪೂರ್ಣ, ಮಾಹಿತಿ ನೀಡಿದ ಟ್ರಸ್ಟ್‌