ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಬೆಳಗಾವಿ: ಪ್ರೇಯಸಿಯೊಂದಿಗೆ ಪತಿರಾಯ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ಘಟನೆ ನಡೆದಿದೆ. ಲಾಡ್ಜ್ ರೂಂನಿಂದ ಪತಿಯನ್ನು ಹೊರಗೆ ಎಳೆದುಕೊಂಡು ಬಂದ ಪತ್ನಿ ಚಪ್ಪಲಿಯಿಂದದ ಹೊಡೆದಿದ್ದಾರೆ. ಸಾರ್ವಜನಿಕವಾಗಿ ಗಂಡನಿಗೆ ಪತ್ನಿ ಧರ್ಮದೇಟು ನೀಡಿದ್ದಾರೆ. ಪತಿ ಅವಿನಾಶ್ ಭೋಸಲೆಗೆ ಪತ್ನಿ ಮತ್ತು ಮಾವ ಥಳಿಸಿದ್ದಾರೆ. ಚಿಕ್ಕೋಡಿ ಬಸ್ ನಿಲ್ದಾಣದ ಬಳಿ ಲಾಡ್ಜ್ ಎದುರು ಘಟನೆ ನಡೆದಿದೆ. ಪತಿಯನ್ನು ರಸ್ತೆಯಲ್ಲಿ ಉಳ್ಳಾಡಿಸಿ ಪತ್ನಿ ಚಪ್ಪಲಿಯಿಂದ ಹೊಡೆದಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ … Continue reading ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?