Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಡಿವೈನ್ ಸ್ಟಾರ್ ರಿಷಬ್‌ ಮನೆಯಲ್ಲಿ ಮೀನೂಟ ಸವಿದ NTR ದಂಪತಿ
ಮನರಂಜನೆ

ಡಿವೈನ್ ಸ್ಟಾರ್ ರಿಷಬ್‌ ಮನೆಯಲ್ಲಿ ಮೀನೂಟ ಸವಿದ NTR ದಂಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

 

ನವರಾತ್ರಿಗೆ ತೆರೆಗೆ ಬಂದ ರಿಷಬ್‌ ಶೆಟ್ಟಿ-ಹೊಂಬಾಳೆ ಫಿಲ್ಮ್ಸ್‌ ಕಾಂಬಿನೇಷನ್‌ನ ಬಹುನಿರೀಕ್ಷಿತ ʼಕಾಂತಾರ ಚಾಪ್ಟರ್‌ 1′ ಚಿತ್ರ ದೀಪಾವಳಿ ವೇಳೆ ಇತಿಹಾಸ ಬರೆದಿದೆ. ಬಾಕ್ಸ್‌ ಆಫೀಸ್‌ನಲ್ಲಿ 818 ಕೋಟಿ ರೂ. ಗಳಿಸಿದ ಇದು ಈ ವರ್ಷ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ಸಿನಿಮಾ ಎನಿಸಿಕೊಂಡಿದೆ. ಈಗಲೂ ಜಾಗತಿಕವಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಶೀಘ್ರದಲ್ಲೇ 1 ಸಾವಿರ ಕೋಟಿ ರೂ. ಕ್ಲಬ್‌ ಸೇರಲಿದೆ. ಈ ಮಧ್ಯೆ ಜೂನಿಯರ್ ಎನ್‌ಟಿಆರ್, ಪತ್ನಿ ಸಮೇತ ರಿಷಬ್ ನಿವಾಸಕ್ಕೆ ಆಗಮಿಸಿ, ವಿಶೇಷ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿರೋ ರಿಷಬ್ ನಿವಾಸಕ್ಕೆ ಪತ್ನಿ ಪ್ರಣತಿ ಸಮೇತ ಆಗಮಿಸಿದ ಜೂನಿಯರ್ ಎನ್‌ಟಿಆರ್, ಶುಕ್ರವಾರ ರಾತ್ರಿ ಒಂದೊಳ್ಳೆ ಔತಣಕೂಟದಲ್ಲಿ ಭಾಗಿಯಾಗಿ, ಸಿನಿಮಾ ಸೇರಿದಂತೆ ಸಾಕಷ್ಟು ವಿಷಯಗಳ ಬಗ್ಗೆ ಕಶಲೋಪರಿ ಹಂಚಿಕೊಂಡಿದ್ದಾರೆ.

ಸಿನಿಮಾದಂತೆ ಊಟ ಕೂಡ ಬೊಂಬಾಟ್ ಬ್ರದರ್ ಅಂತ ಶೆಟ್ರನ್ನ ಗುಣಗಾನ ಮಾಡಿದ್ದಾರೆ ಎನ್‌ಟಿಆರ್. ಈ ಮೂಲಕ ಸೀ ಫುಡ್ ಪ್ರಿಯ ಆದಂತಹ ತಾರಕ್‌ಗೆ ಅದ್ಭುತ ಮೀನೂಟ ಹಾಕಿಸಿ, ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿದ್ದಾರೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ.

TAGGED:#NTR #couple #DivineStar #Rishabh #house
Share This Article
Facebook Twitter Copy Link Print
Previous Article ಅಲ್ಬೇನಿಯಾದ ಮೊದಲ ಎಐ ಸಚಿವೆ ಡಿಯೆಲ್ಲಾ ಈಗ ಗರ್ಭಿಣಿ; 83 ಮಕ್ಕಳ ತಾಯಿ ಆಗಲಿದ್ದಾರೆ.! – ಅಲ್ವೇನಿಯಾ ಪ್ರಧಾನಿ
Next Article strange changes ಆಫೀಸ್‌ನಲ್ಲಿ ಟೆಕ್ಕಿಗಳು, ಹೊರಬಂದ್ರೆ ಕ್ಯಾಬ್ ಡ್ರೈವರ್‌ಗಳು! ಇದೇನಿದು ವಿಚಿತ್ರ? ಈ ಸ್ಟೋರಿ ಓದಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?