Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Consensual se*x is not a crime ಪರಸ್ಪರ ಸಮ್ಮತಿಯ ಲೈಂ*ಗಿಕ ಕ್ರಿಯೆ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು
ಕರ್ನಾಟಕದೇಶಪ್ರಮುಖ

Consensual se*x is not a crime ಪರಸ್ಪರ ಸಮ್ಮತಿಯ ಲೈಂ*ಗಿಕ ಕ್ರಿಯೆ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆಯು ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಈ ಮೂಲಕ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ರೇಪ್ ಕೇಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಡೇಟಿಂಗ್ ಆ್ಯಪ್‌ನಲ್ಲಿ ಭೇಟಿ, ಓಯೋ ರೂಂನಲ್ಲಿ ರೇಪ್ ಆರೋಪ ಸಂಬಂಧ ಹೈಕೋರ್ಟ್ ಗೆ ಮಹಿಳೆಯೊಬ್ಬರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲವೆಂದು ತೀರ್ಪು ನೀಡಿದೆ.

ಸಾಂಪ್ರಾಸ್ ಆಂಥೋಣಿ ಎಂಬುವರ ವಿರುದ್ಧ ದಾಖಲಿಸಿದ್ದ ಕೇಸ್ ರದ್ದುಪಡಿಸಿ ತೀರ್ಪು ನೀಡಿದೆ.

ಮಹಿಳೆ, ಯುವಕ ಡೇಟಿಂಗ್ ಆ್ಯಪ್‌ನಲ್ಲಿ 1 ವರ್ಷದಿಂದ ಸಂಪರ್ಕದಲ್ಲಿದ್ದರು. ಭೇಟಿಯಾಗಲು ನಿರ್ಧರಿಸಿ ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ್ದರು. ನಂತರ ಓಯೋ ರೂಮ್‌ಗೆ ಕರೆದೊಯ್ದು ಯುವಕನಿಂದ ಲೈಂಗಿಕ ಕ್ರಿಯೆ ನಡೆಸಲಾಗಿದೆ. ಲೈಂಗಿಕ ಕ್ರಿಯೆಗೆ ಮುಂದಾದಾಗ ಒಪ್ಪಿಗೆ ನಿರಾಕರಿಸಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಒಪ್ಪಿಗೆ ಹಿಂಪಡೆದ ಬಳಿಕವೂ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಆರೋಪಿಸಿದ್ದಾರೆ. ಮರುದಿನ ಆಕೆಯ ಅಪಾರ್ಟ್ಮೆಂಟ್‌ಗೆ ಯುವಕ ಡ್ರಾಪ್ ಮಾಡಿದ್ದಾರೆ. ಆದೇ ದಿನ ವೈದ್ಯಕೀಯ ತಪಾಸಣೆ ಮಾಡಿಸಿ ಮಹಿಳೆ ದೂರು ನೀಡಿದ್ದಾರೆ.

ಆರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸರು ಇನ್‌ಸ್ಟಾ ಚಾಟಿಂಗ್ ಪರಿಗಣಿಸಿರಲಿಲ್ಲ. ಇನ್‌ಸ್ಟಾಗ್ರಾಂನಲ್ಲಿ ಕೆಟ್ಟ ಅಭಿರುಚಿಯ ಚಾಟಿಂಗ್‌ಗಳನ್ನು ಯುವಕ, ಮಹಿಳೆ ಮಾಡಿದ್ದಾರೆ. ಪರಸ್ಪರ ಪೋಟೋ, ವೀಡಿಯೋಗಳನ್ನು ವಿನಿಯಮ ಮಾಡಿಕೊಂಡಿದ್ದಾರೆ. ಇವುಗಳನ್ನು ಪರಿಶೀಲಿಸಿದಾಗ ಮಹಿಳೆಯ ದೂರು ಸುಳ್ಳೆಂದು ಸಾಬೀತಾಗಿದೆ.

ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅದು ಅಪರಾಧವಲ್ಲ ಎಂಬುದಾಗಿ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

strange changes ಆಫೀಸ್‌ನಲ್ಲಿ ಟೆಕ್ಕಿಗಳು, ಹೊರಬಂದ್ರೆ ಕ್ಯಾಬ್ ಡ್ರೈವರ್‌ಗಳು! ಇದೇನಿದು ವಿಚಿತ್ರ? ಈ ಸ್ಟೋರಿ ಓದಿ

ಕಿವಿಯೋಲೆ, ಮೂಗುತಿ, ತಾಳಿ ಬಿಟ್ಟು ಬೇರೆ ಆಭರಣ ಧರಿಸಿದರೆ ಈ ಗ್ರಾಮಗಳಲ್ಲಿ ಫೈನ್ ಬೀಳುತ್ತೆ!

ಅಲ್ಬೇನಿಯಾದ ಮೊದಲ ಎಐ ಸಚಿವೆ ಡಿಯೆಲ್ಲಾ ಈಗ ಗರ್ಭಿಣಿ; 83 ಮಕ್ಕಳ ತಾಯಿ ಆಗಲಿದ್ದಾರೆ.! – ಅಲ್ವೇನಿಯಾ ಪ್ರಧಾನಿ

ಮುಟ್ಟಿನ ಸಮಯದಲ್ಲಿ ಪ್ಯಾಡ್ ಬಳಸಿದ್ರೆ ಏನಾಗುತ್ತೆ? ಡಾಕ್ಟರ್ ಹೇಳಿದ್ದೇನು?

ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?

TAGGED:Consensual se*x is not a crime: Karnataka High Court rules
Share This Article
Facebook Twitter Copy Link Print
Previous Article Blackmailed through private video ಖಾಸಗಿ ವಿಡಿಯೋ ಮೂಲಕ ಬ್ಲ್ಯಾಕ್‌ಮೇಲ್: ಪ್ರಿಯಕರನನ್ನೇ ಕೊಂ*ದ ಪ್ರೇಯಸಿ!
Next Article ಮೋಂಥಾ ಚಂಡಮಾರುತ  ಎಫೆಕ್ಟ್ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?