Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೋಂಥಾ ಚಂಡಮಾರುತ  ಎಫೆಕ್ಟ್ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ
ಕರ್ನಾಟಕದೇಶಪ್ರಮುಖ

ಮೋಂಥಾ ಚಂಡಮಾರುತ  ಎಫೆಕ್ಟ್ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ಮೋಂಥಾ ಚಂಡಮಾರುತ  ಆಂಧ್ರಪ್ರದೇಶ ಕರಾವಳಿಯಲ್ಲಿ ಸೋಮವಾರ ಸಂಜೆಯಿಂದಲೇ ತೀವ್ರಗೊಂಡಿರುವ ಚಂಡಮಾರುತದಿಂದಾಗಿ ಆಂಧ್ರಪ್ರದೇಶ, ತಮಿಳುನಾಡು, ಒಡಿಶಾ, ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿದೆ.

 

ಮಂಗಳವಾರ ಸಂಜೆಯ ವೇಳೆಗೆ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡು ಮಚಲಿಪಟ್ಟಣ-ಕಾಕಿನಾಡ ಪಟ್ಟಣದ ನಡುವೆ ಹಾದು ಹೋಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಚಂಡಮಾರುತ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾದಲ್ಲಿ ಶಾಲೆಗಳಿಗೆ ಮೂರು ದಿನ ರಜೆ ನೀಡಲಾಗಿದೆ. ರೈಲು ಮತ್ತು ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ. ಒಡಿಶಾ ಕರಾವಳಿಯ ಎಂಟು ಜಿಲ್ಲೆಯ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ರಾಷ್ಟ್ರೀಯ, ರಾಜ್ಯ ವಿಪತ್ತು ನಿರ್ವಹಣಾ ತಂಡಗಳು, ಅಗ್ನಿಶಾಮಕ ದಳಗಳನ್ನು ಮುನ್ನೆಚ್ಚರಿಕೆಯಾಗಿ ನಿಯೋಜಿಸಲಾಗಿದೆ.

 

 

TAGGED:#CycloneMontha #effect #Heavy #rain #states #Karnataka
Share This Article
Facebook Twitter Copy Link Print
Previous Article Consensual se*x is not a crime ಪರಸ್ಪರ ಸಮ್ಮತಿಯ ಲೈಂ*ಗಿಕ ಕ್ರಿಯೆ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು
Next Article ಪ್ರಯಾಣಿಕರೇ ಗಮನಿಸಿ! ಮೊಂತಾ ಚಂಡಮಾರುತ ಆರ್ಭಟಕ್ಕೆ ಇಂದು ಈ ರೈಲುಗಳು ವಿಳಂಬ, 2 ವಿಮಾನ ರದ್ದು!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?