Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಅನಿಯಮಿತ ಋತುಚಕ್ರ, ವಿಪರೀತ ನೋವು ಸಾಮಾನ್ಯವೆಂದು ನಿರ್ಲಕ್ಷಿಸಬೇಡಿ – ಮಹಿಳೆಯರಿಗೆ ಕಿವಿಮಾತು ಹೇಳಿದ ಸಂಗೀತಾ ಭಟ್
ಮನರಂಜನೆ

ಅನಿಯಮಿತ ಋತುಚಕ್ರ, ವಿಪರೀತ ನೋವು ಸಾಮಾನ್ಯವೆಂದು ನಿರ್ಲಕ್ಷಿಸಬೇಡಿ – ಮಹಿಳೆಯರಿಗೆ ಕಿವಿಮಾತು ಹೇಳಿದ ಸಂಗೀತಾ ಭಟ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಸಂಗೀತಾ ಭಟ್ ಅವರು ಸಿನಿಮಾಗಳ ಮೂಲಕ ಗಮನ ಸೆಳೆದವರು. ಆದರೆ, ಈಗ ಅವರು ಬೆಡ್ ಮೇಲೆ ಮಲಗಿದ್ದಾರೆ. ಅವರಿಗೆ ಆಪರೇಷನ್ ಕೂಡ ಆಗಿದೆ. ಮಹಿಳೆಯರಾಗಿ ಈ ತಪ್ಪು ಮಾಡಬೇಡಿ ಎಂದು ಅವರು ಕೇಳಿಕೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಆ ಬಗ್ಗೆ ಇಲ್ಲಿದೆ ವಿವರ.

ಮುಟ್ಟಿನ ಸಮಯದಲ್ಲಿ ಸಮಸ್ಯೆ ಇದ್ದರೆ ಅದನ್ನು ಅನೇಕ ಮಹಿಳೆಯರು ನಿರ್ಲಕ್ಷಿಸುತ್ತಾರೆ. ಪದೇ ಪದೇ ಋತುಚಕ್ರ ಸಂಭವಿಸೋದು, ಹಲವು ತಿಂಗಳು ಮುಟ್ಟಾಗದೇ ಇರುವುದು ಅಥವಾ ಮುಟ್ಟಾದಾಗ ಸಹಿಸಲಾರದಷ್ಟು ನೋವು ಉಂಟಾಗುವುದು ಸರ್ವೇ ಸಾಮಾನ್ಯ ಎಂದುಕೊಂಡಿರುತ್ತಾರೆ. ಆದರೆ, ವೈದ್ಯ ಲೋಕ ಇದನ್ನು ಸಾಮಾನ್ಯ ಎಂದು ಪರಿಗಣಿಸೋದಿಲ್ಲ. ಇದರ ಹಿಂದೆ ‘ಆ ಒಂದು’ ಕಾರಣ ಇರಬಹುದು ಎಂದು ನಟಿ ಸಂಗೀತಾ ಭಟ್  ಹೇಳುತ್ತಾರೆ. ಇದು ಅವರ ಸ್ವ ಅನುಭವದ ಮಾತು

 

ಸಂಗೀತಾ ಭಟ್​ಗೆ ಕಳೆದ ಕೆಲವು ತಿಂಗಳಿಂದ ಪದೇ ಪದೇ ಋತುಚಕ್ರ ಸಂಭವಿಸುತ್ತಿತ್ತು. ಇದರ ಜೊತೆಗೆ ಅತೀವ ನೋವು. ಮೊದಲು ವೈದ್ಯರೊಬ್ಬರನ್ನು ಸಂಪರ್ಕಿಸಿದಾಗ ಇದು ಸಾಮಾನ್ಯ ಎಂದಿದ್ದರು. ಕುಟುಂಬದವರಿಗೂ ಹಾಗೆಯೇ ಅನಿಸಿತು. ಹೀಗಾಗಿ, ಯಾರೂ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಆದರೆ, ಸಂಗೀತಾಗೆ ಮಾತ್ರ ಇದು ಸಾಮಾನ್ಯದ ರೀತಿ ಕಾಣಿಸಲೇ ಇಲ್ಲ. ಹೀಗಾಗಿ, ಸ್ಕ್ಯಾನಿಂಗ್ ಇತ್ಯಾದಿ ಪರೀಕ್ಷೆಗಳನ್ನು ಮಾಡಿಸಿದಾಗ ಗರ್ಭಕೋಶದಲ್ಲಿ 1.75 ಸೆಂಟಿಮೀಟರ್ ಗಡ್ಡೆ ಬೆಳೆದಿರುವುದು ಕಂಡು ಬಂತು. ಈ ಗಡ್ಡೆಯೇ ಈ ಸಮಸ್ಯೆಗೆಲ್ಲ ಕಾರಣ ಎಂದು ವೈದ್ಯರು ಹೇಳಿದರು. ಹೀಗಾಗಿ ಸಂಗೀತಾ ಭಟ್ ಅವರು ‘ಹಿಸ್ಟ್ರೋಸ್ಟೋಫಿಕ್ ಪಾಲಿಪೆಕ್ಟ್ರೊಮಿ’ ಹೆಸರಿನ ಶಸ್ತ್ರಚಿಕಿತ್ಸೆಗೆ ಒಳಗಾದರು.

 

ಈ ಆಪರೇಷನ್ ಮಾಡಿದ ಬಳಿಕ ಇಷ್ಟೇ ದಿನಕ್ಕೆ ರಿಕವರಿ ಆಗುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ಈ ಗಡ್ಡೆ ಒಮ್ಮೆ ಆಪರೇಷನ್ ಮಾಡಿಸಿದ ಬಳಿಕ ಮತ್ತೆ ಬರಬಹುದು. ಜೀವನ ಪೂರ್ತಿ ಈ ಸಮಸ್ಯೆ ಜೊತೆ ಬದುಕಬೇಕಾಗಿ ಬರಬಹುದು’ ಎಂದು ಸಂಗೀತಾ ಭಟ್ ಹೇಳುತ್ತಾರೆ. ಋತುಚಕ್ರದಲ್ಲಿ ವ್ಯತ್ಯಯ ಉಂಟಾಗಬಹುದು. ಮುಟ್ಟಿನ ಸಮಯದಲ್ಲಿ ಅತೀವ ನೋವು ಕಾಣಿಸಿಕೊಳ್ಳುತ್ತದೆಯಂತೆ. ದೇಹದ ತೂಕ ಹೆಚ್ಚೋದು, ತಲೆಕೂದಲು ಉದುರೋ ಸಮಸ್ಯೆ ಕಾಣಿಸುತ್ತದೆಯಂತೆ.

ಎಷ್ಟೋ ಮಹಿಳೆಯರು ಈ ಸಮಸ್ಯೆಯಿಂದ ಬಳಲುತ್ತಿರಬಹುದು. ಹೀಗಾಗಿ ಅದನ್ನು ನಿರ್ಲಕ್ಷಿಸಬಾರದು. ಮುಂದೊಮ್ಮೆ ಇದು ಕ್ಯಾನ್ಸರ್ ಆಗಿಯೂ ಬದಲಾಗುವ ಸಾಧ್ಯತೆ ಇರುತ್ತದೆ. ಗರ್ಭಕೋಶ ಲೈನ್​ಅಲ್ಲೇ ಬೆಳೆಯುವುದರಿಂದ ಮುಂದೆ ಪ್ರೆಗ್ನೆನ್ಸಿಗೂ ಸಮಸ್ಯೆ ಉಂಟು ಮಾಡಬುದು ಎಂದು ಸಂಗೀತಾ ಭಟ್ ಜಾಗೃತಿ ಮೂಡಿಸೋ ಕೆಲಸ ಮಾಡಿದ್ದಾರೆ.

TAGGED:#sangethabhat #actress #period #women #helath
Share This Article
Facebook Twitter Copy Link Print
Previous Article ಫೈನಾನ್ಸ್ ಕಂಪನಿ ಆ್ಯಪ್ ಹ್ಯಾಕ್ ಮಾಡಿ ಕೇವಲ ಎರಡೂವರೆ ಗಂಟೆಯಲ್ಲಿ 49 ಕೋಟಿ ರೂ. ಲೂಟಿ
Next Article ಹೈಕಮಾಂಡ್ ಒಪ್ಪಿದರೆ ನಾನೇ ಪೂರ್ಣಾವಧಿ ಸಿಎಂ: ಸಿದ್ದರಾಮಯ್ಯ

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?