Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈಕಮಾಂಡ್ ಒಪ್ಪಿದರೆ ನಾನೇ ಪೂರ್ಣಾವಧಿ ಸಿಎಂ: ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಹೈಕಮಾಂಡ್ ಒಪ್ಪಿದರೆ ನಾನೇ ಪೂರ್ಣಾವಧಿ ಸಿಎಂ: ಸಿದ್ದರಾಮಯ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಮೂಲಕ ಹೈಕಮಾಂಡ್ ಒಪ್ಪಿದರೆ ನಾನೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.ಈ ಬೆಳವಣಿಗೆ ನಡುವೆಯೇ ದೆಹಲಿಗೆ ತೆರಳಿ ವಾಪಸ್ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ ಎಂದು ತಿಳಿಸಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವ ನಡುವೆಯೇ ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ಟಾರ್ಗೆಟ್ ಇಟ್ಟುಕೊಂಡು ಮಂಗಳೂರಿಗೆ ಭೇಟಿ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲವೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಹೇಳಿದ್ದಾರೆ.ಡಿ.ಕೆ.ಶಿವಕುಮಾರ್, ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ ಸಿಎಂ ಸ್ಥಾನದ ರೇಸ್ ನಲ್ಲಿರುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆ ತಪ್ಪಿಸಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.

TAGGED:#siddaramiah #highcommand #CM #congress #political
Share This Article
Facebook Twitter Copy Link Print
Previous Article ಅನಿಯಮಿತ ಋತುಚಕ್ರ, ವಿಪರೀತ ನೋವು ಸಾಮಾನ್ಯವೆಂದು ನಿರ್ಲಕ್ಷಿಸಬೇಡಿ – ಮಹಿಳೆಯರಿಗೆ ಕಿವಿಮಾತು ಹೇಳಿದ ಸಂಗೀತಾ ಭಟ್
Next Article ರಾತ್ರಿ ವೇಳೆ ಮೊಬೈಲ್ ನೋಡುವುದು ಹೃದಯಾಘಾತದ ಅಪಾಯ ಶೇ 56ರಷ್ಟು ಹೆಚ್ಚಳ: ಅಧ್ಯಯನ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?