Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಮೆಂತ್ಯೆಯೊಂದಿಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಕೂದಲು ಸೊಂಪಾಗಿ ಬೆಳೆಯುತ್ತೆ
ಲೈಫ್‌ಸ್ಟೈಲ್

ಮೆಂತ್ಯೆಯೊಂದಿಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಕೂದಲು ಸೊಂಪಾಗಿ ಬೆಳೆಯುತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಇಂದು ಅನೇಕ ಜನರು ಕೂದಲು ಉದುರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ಅನೇಕರು ದುಬಾರಿ ಉತ್ಪನ್ನ, ಚಿಕಿತ್ಸೆಗಳ ಮೊರೆ ಹೋಗುತ್ತಾರೆ.
ಇದರ ಬದಲಾಗಿ ಮನೆಯಲ್ಲಿಯೇ ನೈಸರ್ಗಿಕವಾಗಿ ಲಭ್ಯವಿರುವಂತಹ ವಸ್ತುಗಳಿಂದಲೂ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೌದು ದಟ್ಟವಾದ ಕೂದಲು ನಿಮ್ಮದಾಗಬೇಕೆಂದು ಬಯಸಿದರೆ ನೀವು ಅಡುಗೆ ಮನೆಯಲ್ಲಿ ಸುಲಭವಾಗಿ ಲಭ್ಯವಿರುವಂತಹ ಮೆಂತ್ಯ ಮತ್ತು ಈರುಳ್ಳಿಯ ಹೇರ್‌ ಮಾಸ್ಕ್‌ ತಯಾರಿಸಿ ಕೂದಲಿಗೆ ಹಚ್ಚಿ. ಇದು ಕೂದಲಿನ ಬೆಳವಣಿಗೆಗೆ ಸಹಕಾರಿಯಾಗಿದೆ.
ಕೂದಲಿನ ಬೆಳವಣಿಗೆಗೆ ಸಹಕಾರಿ ಮೆಂತ್ಯ ಈರುಳ್ಳಿ ಹೇರ್‌ಮಾಸ್ಕ್‌:
ಮೆಂತ್ಯ ಮತ್ತು ಈರುಳ್ಳಿ ಕೂದಲಿನ ಬೆಳವಣಿಗೆಯನ್ನು ವೇಗಗೊಳಿಸಲು ತುಂಬಾನೇ ಸಹಕಾರಿಯಾಗಿದೆ. ಇವೆರಡೂ ಕೂದಲಿನ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳನ್ನು ಒಳಗೊಂಡಿವೆ. ಈರುಳ್ಳಿಯಲ್ಲಿರುವ ಗಂಧಕವು ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದು ನೆತ್ತಿಗೆ ರಕ್ತದ ಹರಿವನ್ನು ಹೆಚ್ಚಿಸುತ್ತದೆ, ಕೂದಲಿನ ಬೆಳವಣಿಗೆಯನ್ನು ಸಹ ಉತ್ತೇಜಿಸುತ್ತದೆ. ಹೆಚ್ಚುವರಿಯಾಗಿ, ಮೆಂತ್ಯದಲ್ಲಿರುವ ಅಗತ್ಯ ಪೋಷಕಾಂಶಗಳಾದ ಫೋಲಿಕ್ ಆಮ್ಲ, ಕಬ್ಬಿಣ ಮತ್ತು ಸತುವು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಅದೇ ರೀತಿ, ಈರುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರನಾಶಕ ಗುಣಲಕ್ಷಣಗಳು ತಲೆಹೊಟ್ಟು ಮತ್ತು ತುರಿಕೆಯಂತಹ ಸಮಸ್ಯೆಗಳನ್ನು ಹೋಗಲಾಡಿಸುತ್ತವೆ. ಹೀಗೆ ಇದು ಕೂದಲು ಉದುರುವಿಕೆಯಂತಹ ಯಾವುದೇ ಸಮಸ್ಯೆಗಳಿಲ್ಲದೆ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.
ಇದಕ್ಕಾಗಿ ನೀವು ಈರುಳ್ಳಿ ಮತ್ತು ಮೆಂತ್ಯೆಯ ಹೇರ್‌ ಮಾಸ್ಕ್‌ ತಯಾರಿಸಿ ಕೂದಲಿಗೆ ಹಚ್ಚಿಕೊಳ್ಳಿ. ಹೇರ್‌ ಮಾಸ್ಕ್‌ ತಯಾರಿಸಲು ಮೊದಲು ಮೆಂತ್ಯವನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿಡಿ. ಬೆಳಗ್ಗೆ ನೆನೆಸಿಟ್ಟ ಮೆಂತ್ಯೆಗೆ ಈರುಳ್ಳಿಯನ್ನು ಸೇರಿಸಿ ನಯವಾದ ಪೇಸ್ಟ್‌ ತಯಾರಿಸಿ ನೆತ್ತಿ ಮತ್ತು ಕೂದಲಿನ ಬುಡಕ್ಕೆ ಹಚ್ಚಿ, ಚೆನ್ನಾಗಿ ಮಸಾಜ್‌ ಮಾಡಿಕೊಳ್ಳಿ. 30 ನಿಮಿಷಗಳ ಬಳಿಕ ಸಲ್ಫೇಟ್‌ ಮುಕ್ತ ಶಾಂಪೂವಿನಿಂದ ಕೂದಲನ್ನು ತೊಳೆಯಿರಿ. ಈ ಹೇರ್‌ ಮಾಸ್ಕನ್ನು ನೀವು ವಾರಕ್ಕೆ ಎರಡರಿಂದ ಮೂರು ಬಾರಿ ಕೂದಲಿಗೆ ಹಚ್ಚಿಕೊಳ್ಳಬಹುದು.

ನೀರಿನಲ್ಲಿ ದೇಹ ಕರಗಿಸುವ ಪದ್ಧತಿ; ಅಂತ್ಯಕ್ರಿಯೆಗೆ ನೀರಿನ ದಹನಕ್ಕೆ ಮುಂದಾಗ್ತಿದ್ದಾರೆ ಜನರು

TAGGED:If you mix this with fenugreek and apply ityour hair will grow lushly.
Share This Article
Facebook Twitter Copy Link Print
Previous Article ನೀರಿನಲ್ಲಿ ದೇಹ ಕರಗಿಸುವ ಪದ್ಧತಿ; ಅಂತ್ಯಕ್ರಿಯೆಗೆ ನೀರಿನ ದಹನಕ್ಕೆ ಮುಂದಾಗ್ತಿದ್ದಾರೆ ಜನರು
Next Article Longevity is fading ದೂರವಾಗುತ್ತಿದೆ ದೀರ್ಘಾಯುಷ್ಯದ ಕಲ್ಪನೆ… ಇನ್ನು ನೂರು ವರ್ಷ ಬದುಕುವವರು ಯಾರಿಲ್ಲ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?