Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹ ವಿರೂಪಗೊಳಿಸಿದ ಬಾಂಗ್ಲಾ ಪ್ರಜೆ
ಕರ್ನಾಟಕ

ಬೆಂಗಳೂರಿನ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹ ವಿರೂಪಗೊಳಿಸಿದ ಬಾಂಗ್ಲಾ ಪ್ರಜೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು: ಬಾಂಗ್ಲಾದೇಶದ  ಮೂಲದ ವ್ಯಕ್ತಿಯೊಬ್ಬ ಹಿಂದೂ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹವನ್ನ ವಿರೂಪಗೋಳಿಸಿದ ಅಘಾತಕಾರಿ ಘಟನೆ ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ದೇವರ ಬಿಸನಹಳ್ಳಿ ಗ್ರಾಮದಲ್ಲಿರುವ ಪುರಾತನ ಕಾಲದ ವೇಣುಗೋಪಾಲಸ್ವಾಮಿ ದೇವಸ್ಥಾನದ್ಲಲಿ ನಡೆದಿದೆ.

ಬಾಂಗ್ಲಾದೇಶದ ಮೂಲದ ಕಬೀರ್ ಮೊಂಡೆಲ್ ಎಂಬ ವ್ಯಕ್ತಿ ನುಗ್ಗಿ,  “ಅಲ್ಲಾಹು ಅಕ್ಬರ್” ಎಂದು ಘೋಷಣೆ ಕೂಗಿ ದೇವಸ್ಥಾನದ ಗೋಪುರಕ್ಕೆ ಕಲ್ಲು ಹೊಡೆದಿದ್ದಾನೆ

ಇದಾದ ನಂತರ ಚಪ್ಪಲಿ ಕಾಲಿನಲ್ಲಿ ಗರ್ಭಗುಡಿ ಒಳಗೆ ಪ್ರವೇಶ ಮಾಡಿ ಮೂಲ ವಿಗ್ರಹದ ಮೇಲೆ ದಾಳಿಗೆ ಯತ್ನ ನಡೆಸಿದ್ದು, ಗ್ರಾಮಸ್ಥರು ಒಂದಾಗಿ ಆತನನ್ನು ಹಿಡಿದು, ತಳಿಸಿದ್ದಾರೆ. ಇದಾದ ನಂತರ ಮಾರತ್ ಹಳ್ಳಿ ಪೊಲೀಸ್‌ರು ಆತನನ್ನು ವಶಕ್ಕೆ ಪಡೆದಿದ್ದಾರೆ.

 

TAGGED:#Bangladeshi #man #breaks #Hindu #temple #defaces #idol #Bangalore
Share This Article
Facebook Twitter Copy Link Print
Previous Article ಮೊಂಥಾ ಚಂಡಮಾರುತ ಆರ್ಭಟ : ಆಂಧ್ರ, ಓಡಿಶಾ ದಲ್ಲಿ ಭಾರೀ ಮಳೆ – 120 ರೈಲು ರದ್ದು, ಸಮುದ್ರ ತೀರದ ಜನರ ಸ್ಥಳಾಂತರ
Next Article ಸೂಪರ್ ಸ್ಟಾರ್ ರಜನಿಕಾಂತ್ , ನಟ ಧನುಷ್ ಮನೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?