ಬೆಂಗಳೂರಿನ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹ ವಿರೂಪಗೊಳಿಸಿದ ಬಾಂಗ್ಲಾ ಪ್ರಜೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube newsics.com ಬೆಂಗಳೂರು: ಬಾಂಗ್ಲಾದೇಶದ  ಮೂಲದ ವ್ಯಕ್ತಿಯೊಬ್ಬ ಹಿಂದೂ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹವನ್ನ ವಿರೂಪಗೋಳಿಸಿದ ಅಘಾತಕಾರಿ ಘಟನೆ ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ದೇವರ ಬಿಸನಹಳ್ಳಿ ಗ್ರಾಮದಲ್ಲಿರುವ ಪುರಾತನ ಕಾಲದ ವೇಣುಗೋಪಾಲಸ್ವಾಮಿ ದೇವಸ್ಥಾನದ್ಲಲಿ ನಡೆದಿದೆ. ಬಾಂಗ್ಲಾದೇಶದ ಮೂಲದ ಕಬೀರ್ ಮೊಂಡೆಲ್ ಎಂಬ ವ್ಯಕ್ತಿ ನುಗ್ಗಿ,  “ಅಲ್ಲಾಹು ಅಕ್ಬರ್” ಎಂದು ಘೋಷಣೆ ಕೂಗಿ ದೇವಸ್ಥಾನದ ಗೋಪುರಕ್ಕೆ ಕಲ್ಲು ಹೊಡೆದಿದ್ದಾನೆ ಇದಾದ ನಂತರ ಚಪ್ಪಲಿ ಕಾಲಿನಲ್ಲಿ ಗರ್ಭಗುಡಿ ಒಳಗೆ ಪ್ರವೇಶ … Continue reading ಬೆಂಗಳೂರಿನ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹ ವಿರೂಪಗೊಳಿಸಿದ ಬಾಂಗ್ಲಾ ಪ್ರಜೆ