Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಮೊಂಥಾ ಚಂಡಮಾರುತದಿಂದ ರಾಜ್ಯದಲ್ಲಿಂದು ವರುಣನ ಆರ್ಭಟ ಹೆಚ್ಚಿರಲಿದ್ದು, 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಉತ್ತರ ಕನ್ನಡ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕಿಮೀ ನಿರಂತರ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೀರಿನಲ್ಲಿ ದೇಹ ಕರಗಿಸುವ ಪದ್ಧತಿ; ಅಂತ್ಯಕ್ರಿಯೆಗೆ ನೀರಿನ ದಹನಕ್ಕೆ ಮುಂದಾಗ್ತಿದ್ದಾರೆ ಜನರು
ಮಹಿಳೆಯರು ಮೋಸ ಮಾಡುವುದೇಕೆ?;ಅದರಲ್ಲೂ 34 ರಿಂದ 38 ವರ್ಷದೊಳಗಿನವರೇ ಏಕೆ ಚೀಟ್ ಮಾಡ್ತಾರೆ?
ಕೆರೆಗೆ ಬಿದ್ದ ಕಾರು: ಮುಳುಗಿದ ಬ್ಯಾಗ್‌ನಲ್ಲಿ 50 ಲಕ್ಷದ ಚಿನ್ನಾಭರಣ ಪತ್ತೆ!