Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟ ದರ್ಶನ್ ಗೆ ಹರಿದ ಕಂಬಳಿ ನೀಡಿರುವುದು ನಾಚಿಕೆಗೇಡು: ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಛೀಮಾರಿ
ಪ್ರಮುಖಮನರಂಜನೆ

ನಟ ದರ್ಶನ್ ಗೆ ಹರಿದ ಕಂಬಳಿ ನೀಡಿರುವುದು ನಾಚಿಕೆಗೇಡು: ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಛೀಮಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್ ಅವರು ತಮಗೆ ಕೆಲವು ಮೂಲ ಸೌಕರ್ಯಗಳು ಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಕುರಿತಂತೆ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು ಆದೇಶ ಪ್ರಕಟಿಸಿದೆ.
ಹರಿದ ಚಾದರ ನೀಡಿದ ಜೈಲು ಅಧಿಕಾರಿಗಳಿಗೆ ಕೋರ್ಟ್ ಛೀಮಾರಿ ಹಾಕಿದೆ ಎಂದು ವಕೀಲ ಸುನಿಲ್ ಅವರು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆಷನ್ಸ್ ನ್ಯಾಯಾಲಯದಲ್ಲಿ ಮೂರು ಅರ್ಜಿಗಳ ವಿಚಾರಣೆ ನಡೆದಿದೆ. ಅದರ ಬಗ್ಗೆ ಸುನಿಲ್ ಅವರು ವಿವರ ನೀಡಿದ್ದಾರೆ. ‘ದರ್ಶನ್ ಹಾಗೂ ಉಳಿದ ಆರೋಪಿಗಳಿಗೆ ಮೂಲ ಸೌಕರ್ಯಗಳನ್ನು ನೀಡಬೇಕು ಎಂದು ಮಾನ್ಯ ನ್ಯಾಯಾಲಯ ಆದೇಶಿಸಿತ್ತು. ಮ್ಯಾನುಯೆಲ್ ಪ್ರಕಾರ ಏನೆಲ್ಲ ಕೊಡಬೇಕೋ ಅದನ್ನೆಲ್ಲ ಕೊಡಿ ಎಂದು ಆದೇಶಿಸಿತ್ತು. ಆದರೂ ಕೂಡ ಜೈಲಾಧಿಕಾರಿಗಳು ಅದನ್ನು ಪಾಲನೆ ಮಾಡುತ್ತಿಲ್ಲ ಎಂದು ಅವರ ಮೇಲೆ ನ್ಯಾಯಾಂಗ ನಿಂದನೆ ಕೇಸ್ ಮಾಡುವಂತೆ ನ್ಯಾಯಲಯಕ್ಕೆ ಕೋರಿಕೊಂಡಿದ್ದೆವು. ಅವರ ವಿಚಾರವಾಗಿ ವಾದ-ಪ್ರತಿವಾದ ನಡೆದಿತ್ತು. ಇಂದು ಆ ಅರ್ಜಿ ವಿಚಾರಣೆಯ ಆದೇಶ ನೀಡಿದೆ’ ಎಂದು ಸುನಿಲ್ ಅವರು ಹೇಳಿದ್ದಾರೆ.
‘ಜೈಲು ಅಧಿಕಾರಿಗಳು ಇನ್ಮುಂದೆ ಈ ನ್ಯಾಯಾಲಯದಿಂದ ಯಾವುದೇ ಆದೇಶವನ್ನು ನಿರೀಕ್ಷಿಸದೇ ಜೈಲಿನ ಮ್ಯಾನುಯೆಲ್ನಲ್ಲಿ ಇರುವ ಎಲ್ಲ ಸೌಕರ್ಯಗಳನ್ನು ಕೊಡಿ ಎಂದು ಕಠಿಣ ಆದೇಶವನ್ನು ನ್ಯಾಯಾಲಯ ಮಾಡಿದೆ. ಆರೋಪಿಗಳನ್ನು ಇನ್ನೂ ಕೂಡ ಕ್ವಾರೆಂಟೈನ್ ಸೆಲ್ನಲ್ಲಿ ಇಟ್ಟಿದ್ದಾರೆ. ಸಾಧ್ಯವಾದರೆ ಬೇರೆ ಸೆಲ್ಗೆ ಶಿಫ್ಟ್ ಮಾಡಿ ಎಂದು ನ್ಯಾಯಾಲಯ ಆದೇಶ ನೀಡಿದೆ.

ಭಾರತಕ್ಕೆ ರಷ್ಯಾ ಕಚ್ಚಾ ತೈಲ ತರುತ್ತಿದ್ದ ಟ್ಯಾಂಕರ್ ಮಾರ್ಗ ಬದಲು

TAGGED:It is shameful to give a torn blanket to actor Darshan: Court reprimands prison officials
Share This Article
Facebook Twitter Copy Link Print
Previous Article ಭಾರತಕ್ಕೆ ರಷ್ಯಾ ಕಚ್ಚಾ ತೈಲ ತರುತ್ತಿದ್ದ ಟ್ಯಾಂಕರ್ ಮಾರ್ಗ ಬದಲು
Next Article ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖೆ ಕಾರ್ಯಾಚರಣೆ: ತೆರಿಗೆ ವಂಚನೆ, ಸುರಕ್ಷತಾ ವ್ಯವಸ್ಥೆ ಇಲ್ಲದ 30 ಬಸ್ ಸೀಜ್

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?