Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಗೆ ದಿಂಬು, ಹಾಸಿಗೆ ನೀಡಲು ನಿರಾಕರಿಸಿದ ಕೋರ್ಟ್
ಕರ್ನಾಟಕಮನರಂಜನೆ

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಗೆ ದಿಂಬು, ಹಾಸಿಗೆ ನೀಡಲು ನಿರಾಕರಿಸಿದ ಕೋರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ನಿರಾಸೆಯಾಗಿದೆ. ದರ್ಶನ್ ಗೆ ದಿಂಬು, ಹಾಸಿಗೆ ನೀಡಲು ಕೋರ್ಟ್ ನಿರಾಕರಿಸಿದ್ದು, ದರ್ಶನ್ ಪರ ವಕೀಲರ ಅರ್ಜಿ ರದ್ದುಗೊಂಡಿದೆ. ಬದಲಾಗಿ ಕೋರ್ಟ್ ನಟ ದರ್ಶನ್ ಗೆ ತಿಂಗಳಿಗೊಮ್ಮೆ ಬಟ್ಟೆ ಹೊದಿಕೆ ನೀಡಲು ಸೂಚನೆ ನೀಡಿದೆ.

ಅದೇ ರೀತಿ ದರ್ಶನ್ ರನ್ನು ಬೇರೆ ಬ್ಯಾರಕ್ ಗೆ ಶಿಫ್ಟ್ ಮಾಡುವುದು ಜೈಲಾಧಿಕಾರಿಗಳ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸಿಟಿ ಸಿವಿಲ್ ಕೋರ್ಟ್ ಹೇಳಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.31 ಕ್ಕೆ ದೋಷಾರೋಪ ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಪರೆನ್ಸ್ ಮೂಲಕ ನಟ ದರ್ಶನ್ ಸೇರಿದಂತೆ 6 ಮಂದಿ ಆರೋಪಿಗಳು ಕೋರ್ಟ್ ನಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣದಿಂದ ಕೈ ಬಿಡುವಂತೆ 5 ನೇ ಆರೋಪಿ ನಂದೀಶ್ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

https://www.newsics.com/2025/10/29/i-wont-make-this-mistake-again-in-life-said-rakshita-shetty/

TAGGED:#Renukaswamy #murder #case #Court #Darshan
Share This Article
Facebook Twitter Copy Link Print
Previous Article ಈ ತಪ್ಪನ್ನು ನಾನು ಜೀವನದಲ್ಲಿ ಯಾವಾಗಲೂ ಮಾಡಲ್ಲ ಹೀಗ್ಯಾಕಂದ್ರು ರಕ್ಷಿತಾ ಶೆಟ್ಟಿ ?
Next Article UPS Layoffs: ಬರೋಬ್ಬರಿ 48,000 ಮಂದಿಯನ್ನು ಕೆಲಸದಿಂದ ವಜಾ ಮಾಡಿದ ಯುಪಿಎಸ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?