Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ, ಮಾರಣಾಂತಿಕ ಹಲ್ಲೆ
ಕರ್ನಾಟಕ

ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ, ಮಾರಣಾಂತಿಕ ಹಲ್ಲೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಚಿಕ್ಕಮಗಳೂರು: 25 ವರ್ಷದ ಸರ್ಕಾರಿ ಶಾಲೆ ಶಿಕ್ಷಕಿಯೊಬ್ಬರನ್ನು ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಕೊಪ್ಪ  ತಾಲೂಕಿನಲ್ಲಿ ನಡೆದಿದೆ.

ಶಾಲೆ ಮುಗಿಸಿ ಮನೆಗೆ ವಾಪಸ್ ಆಗುವಾಗ ಶಿಕ್ಷಕಿ ಮೇಲೆ ಹಲ್ಲೆ ನಡೆಸಲಾಗಿದೆ. ಮರಕ್ಕೆ ಕಟ್ಟಿ ಹಾಕಿ ವಿವಸ್ತಗೊಳಿಸಿದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಕೂಗಾಟ ಕೇಳಿ ಸ್ಥಳಕ್ಕೆ ಬಂದ ಮನೆಯವರು ರಕ್ಷಣೆ ಮಾಡಿದ್ದಾರೆ, ಮಾರಣಾಂತಿಕ ಹಲ್ಲೆಗೊಳಗಾದ ಶಿಕ್ಷಕಿಗೆ ಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಮೀಪದ ಗ್ರಾಮದ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ 3 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

TAGGED:#Teacher #stripped #tied #tree #fatally #assaulted #Chikkamagaluru
Share This Article
Facebook Twitter Copy Link Print
Previous Article ದ್ವಿತೀಯ ಪಿಯುಸಿ ಪಾಸಾಗಲು ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಕಡ್ಡಾಯ: ಸರ್ಕಾರದ ಸುತ್ತೋಲೆ
Next Article ಮೊಂಥಾ ಚಂಡಮಾರುತ ಆರ್ಭಟ : ಆಂಧ್ರ, ಓಡಿಶಾ ದಲ್ಲಿ ಭಾರೀ ಮಳೆ – 120 ರೈಲು ರದ್ದು, ಸಮುದ್ರ ತೀರದ ಜನರ ಸ್ಥಳಾಂತರ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?