Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > UPS Layoffs: ಬರೋಬ್ಬರಿ 48,000 ಮಂದಿಯನ್ನು ಕೆಲಸದಿಂದ ವಜಾ ಮಾಡಿದ ಯುಪಿಎಸ್
ವಿದೇಶದೇಶ

UPS Layoffs: ಬರೋಬ್ಬರಿ 48,000 ಮಂದಿಯನ್ನು ಕೆಲಸದಿಂದ ವಜಾ ಮಾಡಿದ ಯುಪಿಎಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ವಿಶ್ವದ ಅತಿದೊಡ್ಡ ಲಾಜಿಸ್ಟಿಕ್ಸ್ ಕಂಪನಿಗಳಲ್ಲಿ ಒಂದಾದ ಯುಪಿಎಸ್​ನಲ್ಲಿ ಭಾರೀ ಲೇ ಆಫ್ ನಡೆದಿದೆ. ಕಳೆದ ಒಂದು ವರ್ಷದಲ್ಲಿ ಕಂಪನಿಯು 48,000 ಮಂದಿಯನ್ನು ಕೆಲಸದಿಂದ ತೆಗೆದುಹಾಕಿದೆ. ಲಾಭ ಹೆಚ್ಚಿಸಲು ಸಂಸ್ಥೆ ಈ ಕ್​ರಮ ತೆಗೆದುಕೊಂಡಿದೆ.

ಇಷ್ಟು ದೊಡ್ಡ ಪ್ರಮಾಣದಲ್ಲಿ ಲೇ ಆಫ್ ಮಾಡಿರುವ ಸಂಗತಿಯನ್ನು ಸ್ವತಃ ಯುಪಿಎಸ್ ಸಂಸ್ಥೆಯೇ ತಿಳಿಸಿದೆ. ಈ 48,000 ಉದ್ಯೋಗಿಗಳೆಂದರೆ ಕಂಪನಿಯ ಶೇ. 10ರಷ್ಟಾಗುತ್ತದೆ.

2024ರ ಆರಂಭದಲ್ಲಿ ಯುಪಿಎಸ್ ಕಂಪನಿಯಲ್ಲಿ 5,00,000 ಮಂದಿ ಉದ್ಯೋಗಿಗಳಿದ್ದರು. 2024ರಲ್ಲಿ ಮ್ಯಾನೇಜ್ಮೆಂಟ್ ಟೀಮ್​ಗಳಲ್ಲಿ 14,000 ಮಂದಿಯನ್ನು ಲೇ ಆಫ್ ಮಾಡಲಾಗಿದೆ. ಈ ವರ್ಷ (2025) ಚಾಲಕರು ಮತ್ತು ಉಗ್ರಾಣ ವಿಭಾಗಗಳಲ್ಲಿ 34,000 ಮಂದಿಗೆ ಕೆಲಸ ಹೋಗಿದೆ.

https://www.newsics.com/2025/10/29/renukaswamy-murder-case-court-refuses-to-provide-pillow-bed-to-darshan/

TAGGED:#UPS #Layoffs #job #employe #works
Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಗೆ ದಿಂಬು, ಹಾಸಿಗೆ ನೀಡಲು ನಿರಾಕರಿಸಿದ ಕೋರ್ಟ್
Next Article ನಸುಕಿನಲ್ಲೇ ನೀರೆಯರ ಕ್ಯೂ;ಸಿಲ್ಕ್ ಸೀರೆಗಾಗಿ ಮುಗಿಬಿದ್ದ ನಾರಿಯರು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?