Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಬೆಂಗಳೂರು : ಕಿಡಿಗೇಡಿಗಳು ದೇಶದ್ರೋಹಿ ಕೃತ್ಯ ಎಸಗಿದ್ದು, ವೈಫೈ ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಯೂಸರ್ ನೇಮ್ ಬಳಕೆ ಮಾಡಿರುವ ಘಟನೆ ಬೆಂಗಳೂರಿನ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳುನಲ್ಲಿ ನಡೆದಿದೆ.
ಮೊಬೈಲ್ ವೈಫ್ ಆನ್ ಮಾಡಿದ್ರೆ ಪಾಕಿಸ್ತಾನ್ ಜಿಂದಾಬಾದ್ ಎಂದು ಯೂಸರ್ ನೇಮ್ ತೋರಿಸುತ್ತದೆ.
ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಗೆ ಭಜರಂಗದಳ ಕಾರ್ಯಕರ್ತರು ದೂರು ನೀಡಿದ್ದು, ಎನ್ ಸಿ ಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
https://www.newsics.com/2025/10/29/president-draupadi-murmu-flies-in-rafale-jet/