ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಾ ಟ್ವಿಸ್ಟ್- ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/ YouTube newsics.com ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಕೇಸ್ ರದ್ದುಪಡಿಸುವಂತೆ ಬುರುಡೆ ಗ್ಯಾಂಗ್ ನಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ತಾವೇ ಹೋರಾಟ ಮಾಡಿ ಹಾಕಿಸಿದ್ದ ಕೇಸ್ ರದ್ದುಪಡಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದು, ಧರ್ಮಸ್ಥಳಕ್ಕೆ ಮಸಿ ಬಳಿದ ಕೇಸ್‌ನಲ್ಲಿ ಬಂಧನದಿಂದ ಪಾರಾಗಲು ಬುರುಡೆ ಗ್ಯಾಂಗ್ ಯತ್ನ ನಡೆಸಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೊಂದು ಷಡ್ಯಂತ್ರ ಎಂದು ಹೇಳಿದ್ದರಿಂದ ಬುರುಡೆ ಗ್ಯಾಂಗ್ ಸಂಕಷ್ಟಕ್ಕೆ ಸಿಲುಕಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳ ವಿರುದ್ಧ ನಡೆದ … Continue reading ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಾ ಟ್ವಿಸ್ಟ್- ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ