Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖೆ ಕಾರ್ಯಾಚರಣೆ: ತೆರಿಗೆ ವಂಚನೆ, ಸುರಕ್ಷತಾ ವ್ಯವಸ್ಥೆ ಇಲ್ಲದ 30 ಬಸ್ ಸೀಜ್
ಕರ್ನಾಟಕದೇಶಪ್ರಮುಖ

ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖೆ ಕಾರ್ಯಾಚರಣೆ: ತೆರಿಗೆ ವಂಚನೆ, ಸುರಕ್ಷತಾ ವ್ಯವಸ್ಥೆ ಇಲ್ಲದ 30 ಬಸ್ ಸೀಜ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ಬಸ್ ಅಗ್ನಿ ದುರಂತಕ್ಕೀಡಾದ ಹಿನ್ನೆಲೆ ಸಾರಿಗೆ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಇಂದು ಬೆಳ್ಳಂಬೆಳಗ್ಗೆ ಸಾರಿಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಟೋಲ್ ಸಮೀಪ ಬಸ್ ಗಳ ಪರಿಶೀಲನೆ ನಡೆಸಲಾಗಿದೆ. ಸಾರಿಗೆ ಇಲಾಖೆ ಅಪರ ಆಯುಕ್ತರಾದ ಓಂಕಾರೇಶ್ವರಿ ಹಾಗೂ ಸಾರಿಗೆ ಇಲಾಖೆ ಜಂಟಿ ಆಯುಕ್ತರಾದರೆ ಶೋಭಾ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.

ಸ್ಲೀಪರ್ ಕೋಚ್ ಬಸ್ಗಳ ತೆರಿಗೆ ವಂಚನೆ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ 30 ಬಸ್‌ಗಳನ್ನು ಸೀಜ್ ಮಾಡಲಾಗಿದೆ. ಮುಂಜಾನೆ 4 ಗಂಟೆಯಿಂದ 30ಕ್ಕೂ ಅಧಿಕ ಬಸ್ ಗಳನ್ನು ಸೀಜ್ ಮಾಡಲಾಗಿದೆ. ಬಸ್ ಗಳಲ್ಲಿದ್ದ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ.

https://www.newsics.com/2025/10/29/it-is-shameful-to-give-a-torn-blanket-to-actor-darshan-court-reprimands-prison-officials/

TAGGED:#operation #Transport #Department #buses #seized #tax
Share This Article
Facebook Twitter Copy Link Print
Previous Article ನಟ ದರ್ಶನ್ ಗೆ ಹರಿದ ಕಂಬಳಿ ನೀಡಿರುವುದು ನಾಚಿಕೆಗೇಡು: ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಛೀಮಾರಿ
Next Article ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಾ ಟ್ವಿಸ್ಟ್- ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?