5 ದಶಕಗಳ ಸುದೀರ್ಘ ಸಿನಿ ಜೀವನಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್ ವಿದಾಯ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಭಾರತೀಯ ಚಿತ್ರರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರು ತಮ್ಮ ಸುದೀರ್ಘ 50 ವರ್ಷಗಳ ಸಿನಿ ಜಗತ್ತಿನ ಬದುಕಿಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆನ್ನಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಮೂಲಗಳ ಪ್ರಕಾರ, ನಟ ಕಮಲ್‌ ಹಾಸನ್‌ ಅವರ ಜತೆಗಿನ ಬಹುನಿರೀಕ್ಷಿತ ಸಿನಿಮಾ ಚಿತ್ರೀಕರಣ ಪೂರ್ಣಗೊಂಡ ನಂತರ ನಿರ್ದೇಶಕ ಸುಂದರ ಸಿ ಅವರ ಹೆಸರಿಡದ ಹಾಸ್ಯ ಚಿತ್ರದಲ್ಲಿನ ನಟನೆಯ ನಂತರ ರಜನಿಕಾಂತ್‌ ಅವರು ನಿವೃತ್ತಿಯಾಗಲಿದ್ದಾರೆ ಎಂದು ತಿಳಿಸಿದೆ. ಈ ಸುದ್ದಿ ಕಾಲಿವುಡ್‌ ಗೆ ಅಚ್ಚರಿ … Continue reading 5 ದಶಕಗಳ ಸುದೀರ್ಘ ಸಿನಿ ಜೀವನಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್ ವಿದಾಯ?