Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Bigg Boss 12 ದೊಡ್ಮನೆಯಿಂದ ಏಕಾಏಕಿ ಹೊರಬಂದ್ರಾ ಮಲ್ಲಮ್ಮ? ಇದು ನಿಜವೇ?
ಮನರಂಜನೆ

Bigg Boss 12 ದೊಡ್ಮನೆಯಿಂದ ಏಕಾಏಕಿ ಹೊರಬಂದ್ರಾ ಮಲ್ಲಮ್ಮ? ಇದು ನಿಜವೇ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada/ YouTube

newsics.com

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಕಳೆದ ವಾರ ಎಲಿಮಿನೇಶನ್‌ ಇರಲಿಲ್ಲ, ಈ ಬಾರಿ ಯಾರು ಮನೆಯಿಂದ ಹೊರಗಡೆ ಹೋಗ್ತಾರೆ ಎಂಬ ಪ್ರಶ್ನೆ ಇತ್ತು. ಆದರೆ ಬಿಗ್‌ಬಾಸ್‌ ಮನೆಯಿಂದ ಮಲ್ಲಮ್ಮ ಆಚೆ ಬಂದಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿತ್ತು. ಇದೀಗ ಮಲ್ಲಮ್ಮ ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆ ನಿರ್ವಹಿಸುವವರು ಸ್ಪಷ್ಟನೆ ನೀಡಿದ್ದಾರೆ. ಇದೊಂದು ಸುಳ್ಳು ಸುದ್ದಿ, ಎಲ್ಲರೂ ಮಲ್ಲಮ್ಮ ಅವರಿಗೆ ವೋಟ್‌ ಮಾಡಿ ಎನ್ನುವ ಮೂಲಕ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.

ಆದರೆ, ಸಂಜೆ ಹೊತ್ತಿಗೆ ಈ ಒಂದು ವೈರಲ್ ನ್ಯೂಸ್‌ಗೆ ಮಲ್ಲಮ್ಮನ ಕಡೆಯವರು ಉತ್ತರ ಕೊಟ್ಟಿದ್ದಾರೆ. ಮಲ್ಲಮ್ಮ ಮನೆಯಲ್ಲಿಯೇ ಇದ್ದಾರೆ. ಬಿಗ್ ಬಾಸ್ ಹೌಸ್‌ನಿಂದ ಎಲ್ಲೂ ಹೋಗಿಲ್ಲ. ಅವರನ್ನ ಸೇವ್ ಮಾಡಲು ವೋಟ್ ಹಾಕಿ ಅಂತಲೇ ಹೇಳಿದ್ದಾರೆ.

ಮಲ್ಲಮ್ಮ ಮನೆಯಿಂದ ಎಲಿಮಿನೇಟ್ ಆಗಿಯೇ ಇಲ್ಲ. ಸುದ್ದಿ ಸುಳ್ಳೆ ಸುಳ್ಳು ಅನ್ನುವ ಪೋಸ್ಟರ್ ಕೂಡ ಶೇರ್ ಆಗಿದೆ. ಇದನ್ನ ಮಲ್ಲಮ್ಮನ ಹೆಸರಿನಲ್ಲಿರೋ ಇನ್ಸ್ಟಾಗ್ರಾಮ್ ಪೇಜ್ ಅಲ್ಲಿಯೇ ನೋಡಬಹುದು. ಮಲ್ಲಮ್ಮನ ಬಗ್ಗೆ ಹರಿದಾಡಿರೋ ಸುದ್ದಿ ನಿಜ ಅಲ್ವೇ ಅಲ್ಲ. ಅದು ಕಂಪ್ಲೀಟ್ ಸುಳ್ಳು. ಮಲ್ಲಮ್ಮ ಮನೆಯಲ್ಲಿಯೆ ಇದ್ದಾರೆ. ವೈರಲ್ ಸುದ್ದಿ ಎಲ್ಲ ಸುಳ್ಳು..

https://www.newsics.com/2025/10/30/student-incentive-for-priests-children-construction-of-religious-buildings-soon-minister-ramalinga-reddy/

TAGGED:#bigboss12 #colorskannada #mallama #sudeep #realityshow
Share This Article
Facebook Twitter Copy Link Print
Previous Article ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ, ಶೀಘ್ರದಲ್ಲೇ ಧಾರ್ಮಿಕ ಸೌಧ ನಿರ್ಮಾಣ: ಸಚಿವ ರಾಮಲಿಂಗಾರೆಡ್ಡಿ
Next Article Metro traffic ನೇರಳೆ ಮೆಟ್ರೋದಲ್ಲಿ ತಾಂತ್ರಿಕ ದೋಷ: ಸಂಚಾರ ವ್ಯತ್ಯಯ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?