Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pm modi visit ನ.28ರಂದು ಉಡುಪಿಗೆ ಪ್ರಧಾನಿ‌ ಮೋದಿ, ಶ್ರೀಕೃಷ್ಣ ಮಠಕ್ಕೆ ಮೊದಲ ಭೇಟಿ
ಕರ್ನಾಟಕಪ್ರಮುಖ

Pm modi visit ನ.28ರಂದು ಉಡುಪಿಗೆ ಪ್ರಧಾನಿ‌ ಮೋದಿ, ಶ್ರೀಕೃಷ್ಣ ಮಠಕ್ಕೆ ಮೊದಲ ಭೇಟಿ

Share
1 Min Read
SHARE

newsics.com

ಪ್ರಧಾನಿ ಮೋದಿ ಅವರು ನವೆಂಬರ್ 28ರಂದು ಶುಕ್ರವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.

ಅಂದು ಮಧ್ಯಾಹ್ನ 12 ಗಂಟೆಗೆ ಆಗಮಿಸುವ ಅವರು ದೇವರ ದರ್ಶನ ಪಡೆದು, ಸುಗುಣೇಂದ್ರ ಶ್ರೀಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಗೀತಾ ಜಯಂತಿ ಅಂಗವಾಗಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಮೋದಿಯವರು ಭಾಗವಹಿಸಲಿದ್ದಾರೆ.

ಪ್ರಧಾನಮಂತ್ರಿ ಕಚೇರಿ ಈ ಭೇಟಿಯನ್ನು ಖಚಿತಪಡಿಸಿದ್ದು, ಉಡುಪಿಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಮಠದ ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಅವರು ಶ್ರೀಕೃಷ್ಣ ಮಠಕ್ಕೆ ಮಧ್ಯಾಹ್ನ 12 ಗಂಟೆಗೆ ಆಗಮಿಸಲಿದ್ದಾರೆ. ಅಲ್ಲಿ ಅವರು ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಲಿದ್ದಾರೆ. ಬಳಿಕ, ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಈ ಭೇಟಿಯ ಮುಖ್ಯ ಉದ್ದೇಶವೆಂದರೆ, ಗೀತಾ ಜಯಂತಿ ಪ್ರಯುಕ್ತ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆಯೋಜಿಸಲಾಗಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸುವುದು. ಈ ಕಾರ್ಯಕ್ರಮದಲ್ಲಿ ಅನೇಕರು ಸೇರಿ ಗೀತೆಯನ್ನು ಪಠಿಸಲಿದ್ದಾರೆ.

ಮಠಕ್ಕೆ ಮೊದಲ ಬಾರಿ ಭೇಟಿ
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ತೃತೀಯ ಪರ್ಯಾಯ ಸಂದರ್ಭ ಗುಜರಾತ್ ಮುಖ್ಯಮಂತ್ರಿಯಾಗಿ ಉಡುಪಿಗೆ ಆಗಮಿಸಿದ್ದ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೊದಲ ಬಾರಿ ಶ್ರೀಕೃಷ್ಣನ ನಾಡಿಗೆ ಭೇಟಿ ನೀಡಲಿದ್ದಾರೆ. ವಿಶ್ವ ಗೀತಾ ಪರ್ಯಾಯ ಅಂಗವಾಗಿ ಮಹತ್ವಾಕಾಂಕ್ಷೆಯ ಕೋಟಿ ಗೀತಾ ಲೇಖನ ಯಜ್ಞ ಯೋಜನೆ ಜತೆಗೆ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯವನ್ನು ಪ್ರಶಂಸಿಸಿ ಪ್ರಧಾನಿ ಮೋದಿ ಅಭಿನಂದನಾ ಪತ್ರ ಕಳಿಸಿದ್ದರು.

ಚಿನ್ನಾಭರಣ ಸಾಲಗಳಿಗೆ RBIನಿಂದ ಹೊಸ ಮಾರ್ಗಸೂಚಿ ರಿಲೀಸ್.!

TAGGED:first visit to Sri Krishna MathPrime Minister Modi to visit Udupi on November 28
Share This Article
Facebook Twitter Copy Link Print
Previous Article ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಎಸಗಿದ ದಂಪತಿ
Next Article Skin Care: ಚಳಿಗಾಲದಲ್ಲಿ ಚರ್ಮದ ಆರೈಕೆಯನ್ನು ನಿರ್ಲಕ್ಷಿಸಬೇಡಿ; ಈ ಟಿಪ್ಸ್​ ಫಾಲೋ ಮಾಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?