Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ, ಶೀಘ್ರದಲ್ಲೇ ಧಾರ್ಮಿಕ ಸೌಧ ನಿರ್ಮಾಣ: ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕಪ್ರಮುಖ

ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ, ಶೀಘ್ರದಲ್ಲೇ ಧಾರ್ಮಿಕ ಸೌಧ ನಿರ್ಮಾಣ: ಸಚಿವ ರಾಮಲಿಂಗಾರೆಡ್ಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅರ್ಚಕರು ಮತ್ತು ಸಿಬ್ಬಂದಿಯ ಮಕ್ಕಳ ಶೈಕ್ಷಣಿಕ ನೆರವು ನೀಡಲು ಸರ್ಕಾರ ವಿದ್ಯಾರ್ಥಿ ಪ್ರೋತ್ಸಾಹಧನ ಯೋಜನೆ ಜಾರಿಗೊಳಿಸಿದೆ.

ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಮತ್ತು ಸಿಬ್ಬಂದಿಗಳ ಮಕ್ಕಳಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಯೋಜನೆ ಪ್ರಕಾರ, ಪಿಯುಸಿ ವಿದ್ಯಾರ್ಥಿಗೆ 5,000,
ಪದವಿಗೆ 7,000, ಸ್ನಾತಕೋತ್ತರ ಪದವಿಗೆ 15,000
ಇಂಜಿನಿಯರಿಂಗ್‌ಗೆ 25,000
ವೈದ್ಯಕೀಯ/ ಡೆಂಟಲ್‌ಗೆ 50 ಸಾವಿರ,
ಇತರೆ ವೈದ್ಯಕೀಯ ಕೋರ್ಸ್‌ ಓದುವ ವಿದ್ಯಾರ್ಥಿಗಳಿಗೆ 25 ಸಾವಿರ,
ವಿದೇಶದಲ್ಲಿ ವ್ಯಾಸಂಗ ಮಾಡಲು 1 ಲಕ್ಷ ರೂ. ಪ್ರೋತ್ಸಾಹಧನ ಸಿಗಲಿದೆ.

ಈವರೆಗೆ 254 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವಾಗಿ 38.38 ಲಕ್ಷ ರೂ. ಪಾವತಿಸಲಾಗಿದ್ದು, ಇನ್ನು 19 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಯೋಜನೆ ಲಾಭ ಪಡೆದ ವಿದ್ಯಾರ್ಥಿಗಳ ಪೈಕಿ ಅರ್ಚಕರ 230 , ನೌಕರರ 24 ಮಕ್ಕಳಿದ್ದಾರೆ.

ಅಲ್ಲದೆ, 5 ವಿದ್ಯಾರ್ಥಿಗಳಿಗೆ ತಲಾ 1 ಲಕ್ಷದಂತೆ 5 ಲಕ್ಷ ರೂ. ವಿದೇಶ ವ್ಯಾಸಂಗಕ್ಕೆ ಮಂಜೂರು ಮಾಡಲಾಗಿದೆ. ಐವರೂ ಅರ್ಚಕರ ಮಕ್ಕಳು ಎಂಬುದು ವಿಶೇಷ.

ಮುಜರಾಯಿ ಇಲಾಖೆಯ ಅರ್ಚಕರು/ಸಿಬ್ಬಂದಿ ಮೃತಪಟ್ಟಲ್ಲಿ ಯಾವುದೇ ಮರಣಾನಂತರ ಉಪಧನದ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಮೃತರ ಅವಲಂಬಿತರ ಕುಟುಂಬಕ್ಕೆ ರೂ.2 ಲಕ್ಷ ಪಾವತಿಸಲು ಕ್ರಮ‌ ತೆಗೆದುಕೊಳ್ಳಲಾಗಿದೆ. 28 ಕುಟುಂಬಗಳಿಗೆ ತಲಾ ರೂ.2 ಲಕ್ಷಗಳಂತೆ ರೂ.56 ಲಕ್ಷಗಳನ್ನು ಪಾವತಿ ಮಾಡಲಾಗಿದೆ ಎಂದರು.

2004 ರಿಂದ ಸ್ಥಗಿತಕೊಂಡಿದ್ದ ಘಟಿಕೋತ್ಸವವನ್ನು ಪುನಃ ಪ್ರಾರಂಭಿಸಿ‌ ಒಂದೇ ವರ್ಷದಲ್ಲಿ ಅಂದರೆ 2025 ರಲ್ಲಿ ಒಟ್ಟು 4600 ಅರ್ಚಕರುಗಳಿಗೆ ಪ್ರಮಾ‌ಣಪತ್ರ ಪ್ರದಾನ ಮಾಡಲಾಗಿದೆ. ಮೈಸೂರಿನ ಸಮಾರಂಭದಲ್ಲಿ 2000 ಅರ್ಚಕರಿಗೆ, ಬೆಂಗಳೂರಿನಲ್ಲಿ 2600 ಮತ್ತು ಪ್ರಸಕ್ತ ವರ್ಷದ ಪ್ರಮಾಣ ಪತ್ರವನ್ನು ಡಿಸೆಂಬರ್ ನಲ್ಲಿ‌ 1000 ಅರ್ಚಕರಿಗೆ ನೀಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಅಲ್ಲದೆ, ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿ ಮುಜರಾಯಿ ಇಲಾಖೆಯ ಕಚೇರಿ ಧಾರ್ಮಿಕ ಸೌಧದ ನಿರ್ಮಾಣ ಕಾರ್ಯಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮನೆಯಲ್ಲಿ ವಾಸ್ತು ಸಮಸ್ಯೆಯೇ? ಪ್ರತಿದಿನ ಜಸ್ಟ್ ಈ ರೀತಿ ಮಾಡಿ ಪರಿಹಾರವಾಗುತ್ತೆ

ನೆಲ ಒರೆಸಲು ಹಳೆಯ ಬಟ್ಟೆ ಬಳಸುತ್ತಿದ್ದೀರಾ? ಹಾಗಾದ್ರೆ ಎಚ್ಚರವಹಿಸಿ, ಈ ಸಮಸ್ಯೆ ತಪ್ಪಿದ್ದಲ್ಲ!

TAGGED:construction of religious buildings soon: Minister Ramalinga ReddyStudent incentive for priests' children
Share This Article
Facebook Twitter Copy Link Print
Previous Article Skin Care: ಚಳಿಗಾಲದಲ್ಲಿ ಚರ್ಮದ ಆರೈಕೆಯನ್ನು ನಿರ್ಲಕ್ಷಿಸಬೇಡಿ; ಈ ಟಿಪ್ಸ್​ ಫಾಲೋ ಮಾಡಿ
Next Article Bigg Boss 12 ದೊಡ್ಮನೆಯಿಂದ ಏಕಾಏಕಿ ಹೊರಬಂದ್ರಾ ಮಲ್ಲಮ್ಮ? ಇದು ನಿಜವೇ?

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?