Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Metro traffic ನೇರಳೆ ಮೆಟ್ರೋದಲ್ಲಿ ತಾಂತ್ರಿಕ ದೋಷ: ಸಂಚಾರ ವ್ಯತ್ಯಯ
ಕರ್ನಾಟಕಪ್ರಮುಖ

Metro traffic ನೇರಳೆ ಮೆಟ್ರೋದಲ್ಲಿ ತಾಂತ್ರಿಕ ದೋಷ: ಸಂಚಾರ ವ್ಯತ್ಯಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಒಂದು ಗಂಟೆ ಸಂಚಾರದಲ್ಲಿ ವ್ಯತ್ಯಯವಾಗಿದೆ.
ವಿಜಯನಗರ ಹೊಸಹಳ್ಳಿ ನಿಲ್ದಾಣಗಳ ನಡುವೆ ಈ ವ್ಯತ್ಯಯ ಉಂಟಾಗಿದೆ.

ಚಲ್ಲಘಟ್ಟ -ವೈಟ್ ಫೀಲ್ಡ್ ಮಾರ್ಗದಲ್ಲಿ ಕಳೆದ ಒಂದು ಗಂಟೆಯಿಂದ ಸಂಚಾರ ವ್ಯತ್ಯಯವಾಗಿದೆ. ತಾಂತ್ರಿಕ ಸಮಸ್ಯೆಯಿಂದ ರೈಲು ಕೆಟ್ಟು ನಿಂತಿದ್ದು, ರೈಲು ಸ್ಥಳಾಂತರಗೊಂಡ ಬಳಿಕ ಸಂಚಾರ ಸುಗಮವಾಗಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ಚಲ್ಲಘಟ್ಟದಿಂದ ಹೊರಟ ಮೆಟ್ರೋ ರೈಲು ಗುರುವಾರ ಬೆಳಗ್ಗೆ 9.20 ರ ಸುಮಾರಿಗೆ ರಾಜರಾಜೇಶ್ವರಿ ಮೆಟ್ರೋ ನಿಲ್ದಾಣದಲ್ಲಿ ನಿಂತಿದ್ದು, ಮುಂದೆ ಚಲಿಸಿಲ್ಲ. ಸುಮಾರು 15 ನಿಮಿಷಗಳಿಂದಲೂ ನಿಲ್ದಾಣದಲ್ಲಿಯೇ ನಿಂತಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.

Skin Care: ಚಳಿಗಾಲದಲ್ಲಿ ಚರ್ಮದ ಆರೈಕೆಯನ್ನು ನಿರ್ಲಕ್ಷಿಸಬೇಡಿ; ಈ ಟಿಪ್ಸ್​ ಫಾಲೋ ಮಾಡಿ

TAGGED:Technical fault in the Purple Metro: Traffic disruption
Share This Article
Facebook Twitter Copy Link Print
Previous Article Bigg Boss 12 ದೊಡ್ಮನೆಯಿಂದ ಏಕಾಏಕಿ ಹೊರಬಂದ್ರಾ ಮಲ್ಲಮ್ಮ? ಇದು ನಿಜವೇ?
Next Article ಮರಕ್ಕೆ ಗೂಡ್ಸ್ ವಾಹನ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು.!

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?