Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ನ.3ಕ್ಕೆ ಕೋರ್ಟ್‌ಗೆ ಹಾಜರಾಗಲು ಸೂಚನೆ
Uncategorized

ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ನ.3ಕ್ಕೆ ಕೋರ್ಟ್‌ಗೆ ಹಾಜರಾಗಲು ಸೂಚನೆ

Share
2 Min Read
SHARE

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ನವೆಂಬರ್ 3ರಂದು ಎಲ್ಲಾ ಆರೋಪಿಗಳು ಖುದ್ದು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ. ಜೈಲಿನಲ್ಲಿರುವ ಆರೋಪಿಗಳು ಹಾಗೂ ಜಾಮೀನು ಮೇಲಿರುವ ಆರೋಪಿಗಳು ಖುದ್ದು ಹಾಜರಾಗಬೇಕು.

ಗೈರಾದರೆ ಇದ್ದಲ್ಲೇ ಬಂದು ಪೊಲೀಸರು ಅರೆಸ್ಟ್ ಮಾಡುತ್ತಾರೆ ಎಂದು ಕೋರ್ಟ್ ಎಚ್ಚರಿಸಿದೆ. ಇದರೊಂದಿಗೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಸಂಕಷ್ಟ ಹೆಚ್ಚಾಗಿದೆ. ನ.3ಕ್ಕೆ ಆರೋಪಿಗಳ ವಿರುದ್ಧ ಕೋರ್ಟ್ ಆರೋಪ ನಿಗದಿ ಪಡಿಸಲಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಚಾರ್ಜ್ ಫ್ರೇಮ್ ಮಾಡದಂತಡ ದರ್ಶನ್ ಪರ ವಕೀಲ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆದಿದೆ. ಆರಂಭದಲ್ಲಿ ನಾನು ಮಾತಾಡೋದು ಕ್ಲಿಯರ್ ಆಗಿ ಕೇಳ್ತಾ ಇದಿಯಾ? ಎಂದು ಜಡ್ಜ್ ಪ್ರಶ್ನಿಸಿದ್ದಾರೆ. ನಿಮಗೆ ಕೇಳ್ತಾ ಇಲ್ಲ ಅಂದರೆ ಹೇಳಿ ಚಾರ್ಜ್ ಫ್ರೇಮ್ ಮಾಡಬೇಕು. ನಿಮಗೆ ಕೇಳಲಿಲ್ಲ ಅಂದ್ರೆ ಫಿಸಿಕಲ್ ಪ್ರೆಸೆನ್ಸ್ ಗೆ ಹೇಳಬೇಕಾಗುತ್ತೆ ಎಂದಿದ್ದಾರೆ. ಪ್ರತಿ ಆರೋಪಿಗಳ ಹೆಸರು ಕೂಗಿ ಹಾಜರು ಖಚಿತಪಡಿಸಿದ್ದರೆ. ಈ ವೇಳೆ ಆರೋಪಿ ನಂಬರ್ 16 ಹಾಗೂ ಆರೋಪಿ ನಂಬರ್ 17 ಗೈರಾಗಿದ್ದರು. ಚಾರ್ಜ್ ಫ್ರೇಮ್ ಮಾಡುವ ಕುರಿತು ಜಡ್ಜ್ ಹೇಳುತ್ತಿದ್ದಂತೆ ಇವತ್ತು ಮಾಡದಂತೆ ದರ್ಶನ್ ಪರ ವಕೀಲ ಸುನಿಲ್ ಮನವಿ ಮಾಡಿದ್ದಾರೆ. ಚಾರ್ಜ್ ಫ್ರೇಮ್ ಮಾಡಬೇಕಾದರೆ ಆರೋಪಿಗಳ ಖುದ್ದು ಹಾಜರಿ ಕಡ್ಡಾಯವಾಗಿದೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾರ್ಜ್ ಫ್ರೇಮ್ ಮಾಡದಂತಡ ದರ್ಶನ್ ಪರ ವಕೀಲ ಸುನಿಲ್ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ನಾಳೆ ದರ್ಶನ್ ಭೇಟಿಯಾಗಲಿರುವ ವಕೀಲ

ವಿಚಾರಣೆ ವೇಳೆ ಜಡ್ಜ್ ಕೆಲ ಅಂಶಗಳನ್ನು ಉಲ್ಲೇಖಿಸಿದ್ದಾರೆ. ನಾಳೆ ವಕೀಲರು ಜೈಲಿಗೆ ತೆರಳಿ ತಮ್ಮ ಕ್ಲೈಂಟ್ (ಆರೋಪಿಗಳ) ಭೇಟಿ ಮಾಡಬಹುದು ಎಂದಿದೆ. ಹೀಗಾಗಿ ಜೈಲು ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದ್ದು, ವಕೀಲರಿಗೆ ಆರೋಪಿಗಳ ಭೇಟಿಯಾಗಲು ಅವಕಾಶ ಕಲ್ಪಿಸಲು ಸೂಚಿಸಿದೆ.

ಜಾಮೀನು ರಹಿತ ವಾರೆಂಟ್ ಎಚ್ಚರಿಕೆ

ಎಲ್ಲಾ ಆರೋಪಿಗಳು ಖುದ್ದು ಕೋರ್ಟ್‌ಗೆ ಹಾಜರಾಗಲು ಸೂಚನೆ ನೀಡಿದ ಕೋರ್ಟ್, ಜಾಮೀನು ಪಡೆದಿರುವ ಆರೋಪಿಗಳೂ ಹಾಜರಾಗಬೇಕು ಎಂದಿದೆ. ಇಲ್ಲದಿದ್ದರೆ ಜಾಮೀನು ರಹಿತ ವಾರೆಂಟ್ ನೀಡಲಾಗಿದೆ. ಹೀಗಾಗಿ ಪೊಲೀಸರು ಬಂದು ಅರೆಸ್ಟ್ ಮಾಡುತ್ತಾರೆ ಎಂದು ಎಚ್ಚರಿಸಿದ್ದಾರೆ.

Share This Article
Facebook Twitter Copy Link Print
Previous Article ನಿಜ್ವಾಗ್ಲೂ ಪೀರಿಯಡ್ಸ್ ಆಗಿದ್ಯಾ, ಸುಳ್ಳು ಹೇಳ್ತಿದ್ದೀರಾ, ಮಹಿಳಾ ಸಿಬ್ಬಂದಿಗೆ ಬಟ್ಟೆ ಬಿಚ್ಚು ಎಂದ ಯೂನಿವರ್ಸಿಟಿ ಮೇಲ್ವಿಚಾರಕ
Next Article ಮಹಿಳೆ ಗರ್ಭಿಣಿಯಾಗಿಸಿ ಹಣ ಗಳಿಸಲು‌ ಮುಂದಾಗಿ 11 ಲಕ್ಷ ಕಳೆದುಕೊಂಡ ಗುತ್ತಿಗೆದಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?