Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮುಂಬೈನಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿದ್ದ 17 ಮಕ್ಕಳ ರಕ್ಷಣೆ; ಗುಂಡೇಟಿಗೆ ಅಪಹರಣಕಾರ ಸಾವು
ದೇಶಪ್ರಮುಖ

ಮುಂಬೈನಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿದ್ದ 17 ಮಕ್ಕಳ ರಕ್ಷಣೆ; ಗುಂಡೇಟಿಗೆ ಅಪಹರಣಕಾರ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವ್ಯಕ್ತಿಯೊಬ್ಬ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಕನಿಷ್ಠ 17 ಮಕ್ಕಳನ್ನು ಮುಂಬೈಯ ಪೂವೈ ಪ್ರದೇಶದಲ್ಲಿ ಗುರುವಾರ (ಅ.30) ರಕ್ಷಿಸಲಾಗಿದ್ದು, ಅಪಹರಣಕಾರನನ್ನು ರೋಹಿತ್‌ ಆರ್ಯ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ಸಂದರ್ಭ ಆರ್ಯ ಪೊಲೀಸರ ಮೇಲೆ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ ಪರಿಣಾಮ ಆರೋಪಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ಮುಂಬೈ ಪೊಲೀಸರ ಮಾಹಿತಿ ಪ್ರಕಾರ, ರೋಹಿತ್‌ ಆರ್ಯ ಎಂಬ ವ್ಯಕ್ತಿಯೊಬ್ಬ ಪೂವೈ ಪ್ರದೇಶದಲ್ಲಿ ಸುಮಾರು 17 ಮಕ್ಕಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ. ಆತ ವಿಡಿಯೋವನ್ನು ಬಿಡುಗಡೆಗೊಳಿಸಿ, ನಾನು ಕೆಲವು ಜನರೊಡನೆ ಮಾತನಾಡಬೇಕು. ಒಂದು ವೇಳೆ ನನಗೆ ಮಾತನಾಡಲು ಅವಕಾಶ ನೀಡದಿದ್ದರೆ ಬೆಂಕಿ ಹಚ್ಚಿ ನನ್ನನ್ನೂ ಸೇರಿದಂತೆ ಮಕ್ಕಳನ್ನೂ ಸುಟ್ಟು ಬಿಡುತ್ತೇನೆ ಎಂದು ಬೆದರಿಕೆಯೊಡ್ಡಿದ್ದ.
“ನನಗೆ ಉತ್ತರ ಬೇಕಾಗಿದೆ, ಅದನ್ನು ಬಿಟ್ಟು ನನಗೆ ಬೇರೇನೂ ಬೇಕಿಲ್ಲ. ನಾನೇನು ಭಯೋತ್ಪಾದಕನಲ್ಲ ಎಂದು ಬಂಧಿತನಾಗುವ ಮೊದಲು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಆರ್ಯ ಈ ಸಂದೇಶ ಕಳುಹಿಸಿದ್ದ.
ಘಟನೆ ಬಗ್ಗೆ ತಿಳಿದ ಪೊಲೀಸರು ಕಾರ್ಯಾಚರಣೆ ನಡೆಸಿ ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಿದ್ದು, ರೋಹಿತ್‌ ಆರ್ಯನನ್ನು ವಶಕ್ಕೆ ಪಡೆಯಲು ಮುಂದಾದ ವೇಳೆ ಆತ ಗುಂಡಿನ ದಾಳಿ ನಡೆಸಿದ್ದ ಎನ್ನಲಾಗಿದೆ. ಬಳಿಕ ಪೊಲೀಸರು ಪ್ರತಿದಾಳಿ ನಡೆಸಿದಾಗ ಆತ ಗಾಯಗೊಂಡಿದ್ದು, ಆರ್ಯನನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಅಪಹರಣಕಾರ ರೋಹಿತ್‌ ಜತೆ ಪೊಲೀಸರು ಮಾತುಕತೆ ನಡೆಸಿ, ಯಾಕೆ ಇಂತಹ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದನ್ನು ಪತ್ತೆಹಚ್ಚಲು ಪ್ರಯತ್ನಿಸಿರುವುದಾಗಿ ಮುಂಬೈ ಪೊಲೀಸರು ಈ ಮೊದಲು ಮಾಹಿತಿ ನೀಡಿದ್ದರು.

ತಡವಾಗಿ ಬಂದ ವಿವಿ ಮಹಿಳಾ ಸಿಬ್ಬಂದಿಯನ್ನು ಬೆತ್ತಲಾಗಿಸಿ ಮುಟ್ಟು ಪರೀಕ್ಷಿಸಿದ ಮೇಲ್ವಿಚಾರಕ!

TAGGED:17 children held hostage by man rescued in Mumbai
Share This Article
Facebook Twitter Copy Link Print
Previous Article ತಡವಾಗಿ ಬಂದ ವಿವಿ ಮಹಿಳಾ ಸಿಬ್ಬಂದಿಯನ್ನು ಬೆತ್ತಲಾಗಿಸಿ ಮುಟ್ಟು ಪರೀಕ್ಷಿಸಿದ ಮೇಲ್ವಿಚಾರಕ!
Next Article ನಿಜ್ವಾಗ್ಲೂ ಪೀರಿಯಡ್ಸ್ ಆಗಿದ್ಯಾ, ಸುಳ್ಳು ಹೇಳ್ತಿದ್ದೀರಾ, ಮಹಿಳಾ ಸಿಬ್ಬಂದಿಗೆ ಬಟ್ಟೆ ಬಿಚ್ಚು ಎಂದ ಯೂನಿವರ್ಸಿಟಿ ಮೇಲ್ವಿಚಾರಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?