ಮುಂಬೈನಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿದ್ದ 17 ಮಕ್ಕಳ ರಕ್ಷಣೆ; ಗುಂಡೇಟಿಗೆ ಅಪಹರಣಕಾರ ಸಾವು
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ವ್ಯಕ್ತಿಯೊಬ್ಬ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಕನಿಷ್ಠ 17 ಮಕ್ಕಳನ್ನು ಮುಂಬೈಯ ಪೂವೈ ಪ್ರದೇಶದಲ್ಲಿ ಗುರುವಾರ (ಅ.30) ರಕ್ಷಿಸಲಾಗಿದ್ದು, ಅಪಹರಣಕಾರನನ್ನು ರೋಹಿತ್ ಆರ್ಯ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ಸಂದರ್ಭ ಆರ್ಯ ಪೊಲೀಸರ ಮೇಲೆ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ ಪರಿಣಾಮ ಆರೋಪಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ. ಮುಂಬೈ ಪೊಲೀಸರ ಮಾಹಿತಿ ಪ್ರಕಾರ, ರೋಹಿತ್ ಆರ್ಯ ಎಂಬ ವ್ಯಕ್ತಿಯೊಬ್ಬ ಪೂವೈ ಪ್ರದೇಶದಲ್ಲಿ ಸುಮಾರು 17 ಮಕ್ಕಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ. … Continue reading ಮುಂಬೈನಲ್ಲಿ ವ್ಯಕ್ತಿಯೊಬ್ಬ ಒತ್ತೆಯಾಳಾಗಿ ಇಟ್ಟುಕೊಂಡಿದ್ದ 17 ಮಕ್ಕಳ ರಕ್ಷಣೆ; ಗುಂಡೇಟಿಗೆ ಅಪಹರಣಕಾರ ಸಾವು
Copy and paste this URL into your WordPress site to embed
Copy and paste this code into your site to embed